ಕತಾರ್ ಓಪನ್ ಕ್ವಾರ್ಟರ್ ಫೈನಲ್‌ಗೆ ಜೊಕೋವಿಕ್
Team Udayavani, Jan 4, 2019, 12:30 AM IST
ದೋಹಾ: ವಿಶ್ವದ ನಂ. ವನ್ ಟೆನಿಸಿಗ ನೊವಾಕ್ ಜೊಕೋವಿಕ್ “ಕತಾರ್ ಓಪನ್’ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಬುಧವಾರ ನಡೆದ ಪಂದ್ಯದಲ್ಲಿ ಜೊಕೋವಿಕ್ ಹಂಗೇರಿಯ ಮಾರ್ಟನ್ ಫುಕೊÕವಿಕ್ಸ್ ಅವರನ್ನು 2 ಗಂಟೆಗಳ ಹೋರಾಟದ ಬಳಿಕ 4-6, 6-4, 6-1 ಸೆಟ್‌ಗಳಿಂದ ಸೋಲಿಸಿದರು.
ಜೊಕೋವಿಕ್ ಕ್ವಾರ್ಟರ್ ಫೈನಲ್‌ನಲ್ಲಿ ಜಾರ್ಜಿಯಾದ ನಿಕೋಲಸ್ ಬಸಿಲಶ್ವಿಲಿ ಅವರನ್ನು ಎದುರಿಸಲಿದ್ದಾರೆ. ಸಿಂಗಲ್ಸ್ ವಿಭಾಗದ ಇನ್ನೊಂದು ಪಂದ್ಯದಲ್ಲಿ ಸ್ಟಾನಿಸ್ಲಾಸ್ ವಾವ್ರಿಂಕ ಚಿಲಿಯ ನಿಕೋಲಸ್ ಜೆರ್ರಿ ವಿರುದ್ಧ 6-4, 7-6 (7-3) ಸೆಟ್‌ಗಳಿಂದ ಗೆಲುವು ದಾಖಲಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಜೋಕೊ ಸಹೋದರ ಓಟ
ಡಬಲ್ಸ್ ವಿಭಾಗದಲ್ಲಿ ಜೊಕೋವಿಕ್ ಸಹೋದರರಾದ ನೊವಾಕ್ ಜೊಕೋವಿಕ್-ಮಾರ್ಕೊ ಜೊಕೋವಿಕ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಇವರು ದಮಿರ್ ಜುಹುರ್-ದುಶಾನ್ ಲಾಜೋವಿಕ್ ಜೋಡಿಯನ್ನು 7-5, 3-6, 10-7 ಸೆಟ್‌ಗಳಿಂದ ಸೋಲಿಸಿದರು. ಸೆಮಿಫೈನಲ್‌ನಲ್ಲಿ ಇವರು ಪಿಯರೆ ಹ್ಯೂಸ್ ಹರ್ಬರ್ಟ್- ಡೇವಿಡ್ ಗೊಫಿನ್ ಜೋಡಿಯನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.