ಅಯೋಧ್ಯೆ: ಇಂದು ಸುಪ್ರೀಂನಲ್ಲಿ ವಿಚಾರಣೆ
Team Udayavani, Jan 4, 2019, 12:30 AM IST
ಹೊಸದಿಲ್ಲಿ: ರಾಮಜನ್ಮಭೂಮಿ- ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ 14 ಅರ್ಜಿಗಳನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾ. ಎಸ್.ಕೆ.ಕೌಲ್ ಅವರನ್ನೊಳಗೊಂಡ ನ್ಯಾಯಪೀಠವು ಶುಕ್ರವಾರ, ಈ 14 ಮನವಿಗಳ ವಿಚಾರಣೆಗಾಗಿ ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚಿಸುವ ಸಾಧ್ಯತೆಯಿದೆ. 2010ರಲ್ಲಿ ಅಲಹಾ ಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಈ ಮೇಲ್ಮನವಿಗಳು ಸಲ್ಲಿಕೆಯಾಗಿವೆ. ಜನವರಿ 4ರಂದು ವಿಚಾರಣೆಯ ಕುರಿತು ನಿರ್ಧರಿ ಸುವುದಾಗಿ ಕಳೆದ ಅ.29ರಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಬಳಿಕ, ತ್ವರಿತ ವಿಚಾರಣೆಗೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನೂ ನ್ಯಾಯಾಲಯ ವಜಾ ಮಾಡಿತ್ತು.
ಸುಗ್ರೀವಾಜ್ಞೆಗೆ ವಿರೋಧ: ಈ ನಡುವೆ, ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವಾನ್ ವಿರೋಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡುವ ತೀಪೇ ಅಂತಿಮ ವಾಗಬೇಕು. ಎಲ್ಲರೂ ಅದನ್ನು ಸ್ವೀಕರಿಸಬೇಕು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.