ಸಾಯಿಬಾಬಾ ದೇವಸ್ಥಾನಕ್ಕೆ 14.54 ಕೋಟಿ ರೂ. ದೇಣಿಗೆ
Team Udayavani, Jan 4, 2019, 12:30 AM IST
ಶಿರ್ಡಿ(ಮಹಾರಾಷ್ಟ್ರ): ಶಿರ್ಡಿಯ ಪ್ರಸಿದ್ಧ ಸಾಯಿಬಾಬಾ ದೇವಸ್ಥಾನದಲ್ಲಿ 11 ದಿನಗಳ ಅವಧಿಯಲ್ಲಿ 14.54 ಕೋಟಿ ರೂ. ದೇಣಿಗೆ ಸಂದಾಯವಾಗಿದೆ ಎಂದು ದೇವಸ್ಥಾನದ ಟ್ರಸ್ಟ್‌ನ ಅಧಿಕಾರಿಗಳು ಹೇಳಿದ್ದಾರೆ. ಈ ದೇಣಿಗೆ ಡಿ.22ರಿಂದ ಜ.1ರ ವರೆಗೆ ಸಂದಾಯವಾಗಿದೆ. ಇದರಲ್ಲಿ 8.05 ಕೋಟಿ ರೂ. ದೇವಸ್ಥಾನದ ಆವರಣಗಳಲ್ಲಿರುವ ದೇಣಿಗೆ ಹುಂಡಿಗಳಲ್ಲಿ ಸಂಗ್ರಹವಾಗಿದೆ. 6 ಕೋಟಿ ರೂ. ವಿದೇಶಗಳಲ್ಲಿರುವ ಮತ್ತು ದೇಶದ ವಿವಿಧ ಭಾಗಗಳಲ್ಲಿರುವ ಭಕ್ತರು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿರುವ ಹಣ. ಜತೆಗೆ 19 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳೂ ದೊರೆತಿವೆ ಎಂದು ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.