ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್‌ ಹಾಕಬೇಕು: ಬಿಜೆಪಿ ಶಾಸಕ


Team Udayavani, Jan 4, 2019, 7:04 AM IST

bjp-mla-saini-bomb-700.jpg

ಲಕ್ನೋ : ‘ಭಾರತದಲ್ಲಿ ತಾವು ಅಸುರಕ್ಷಿತರು ಎಂದು ಹೇಳುವವರ ಮೇಲೆ ಬಾಂಬ್‌ ಹಾಕಬೇಕು’ ಎಂದು ಉತ್ತರ ಪ್ರದೇಶದ ಮುಜಫ‌ರನಗರದ ಬಿಜೆಪಿ ಶಾಸಕ ವಿಕ್ರಮ್‌ ಸಾಯಿನಿ ಹೇಳಿರುವುದು ತೀವ್ರ ವಿವಾದ, ಟೀಕೆ, ಖಂಡನೆಗೆ ಗುರಿಯಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಶಾಸಕ ಸಾಯಿನಿ ಹೇಳಿದ್ದು ಹೀಗೆ : “ಭಾರತದಲ್ಲಿ ತಾವು ಅಸುರಕ್ಷಿತರೆಂದು ಹೇಳುವವರ ಮೇಲೆ ಬಾಂಬ್‌ ಹಾಕಬೇಕು – ಇದು ನನ್ನ ವೈಯಕ್ತಿಕ ಅನ್ನಿಸಿಕೆ. ನಿಜಕ್ಕಾದರೆ ಹಾಗೆ ಹೇಳುವವರು ದೇಶ ದ್ರೋಹಿಗಳು. ಅಂಥವರನ್ನು ಶಿಕ್ಷಿಸಲು ಕಾನೂನನ್ನು ತರಬೇಕು, ಏಕೆಂದರೆ ಈ ರೀತಿಯ ಹೇಳಿಕೆಗಳು ದೇಶದ್ರೋಹದ ಕೃತ್ಯವಾಗುತ್ತದೆ. ನನಗೊಂದು ಸಚಿವ ಪದ ಕೊಡಿ. ನಾನು ಇಂಥವರ ಮೇಲೆ ಬಾಂಬ್‌ ಹಾಕುತ್ತೇನೆ; ಈ ರೀತಿಯ ಹೇಳಿಕೆ ನೀಡುವ ಯಾರನ್ನೂ ಬಿಡದೆ ಬಾಂಬ್‌ ಹಾಕಿ ನಾಶ ಮಾಡುತ್ತೇನೆ’. 

ಬಿಜೆಪಿ ಶಾಸಕ ವಿಕ್ರಮ್‌ ಸಾಯಿನಿ ಅವರ ಈ ಮಾತುಗಳನ್ನು ಕೇಳಿಸಿಕೊಂಡ ಅವರ ಸುತ್ತಮುತ್ತಲು ಮೈದಾನದಲ್ಲಿದ್ದ  ಜನರು ಆಶ್ಚರ್ಯ ಪಟ್ಟರು. 

ಈ ರೀತಿಯ ಮಾತುಗಳನ್ನು ನೀವು ಹೇಳುವುದು ಸರಿಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ “ನಾನೇನು ತಪ್ಪು ಹೇಳಿದ್ದೇನೆ; ಬಾಂಬ್‌ ಹಾಕುವ ಭಾಷೆ ನನ್ನ ಹಳ್ಳಿಯ ಜನರದ್ದು; ಅದೇ ಭಾಷೆಯಲ್ಲಿ  ನಾನೀ ಮಾತುಗಳನ್ನು ಹೇಳಿದ್ದೇನೆ’ಎಂದು ಸಾಯಿನಿ ಹೇಳಿದರು. 

ಬಾಂಬ್‌ ಹಾಕುವ ತಮ್ಮ ಈ ಹೇಳಿಕೆಗೆ ಸಾಯಿನಿ ಯಾವುದೇ ವಿಷಾದ ವ್ಯಕ್ತಪಡಿಸಲಿಲ್ಲ; ತಮ್ಮ ಈ ವಿವಾದಾತ್ಮಕ ಮಾತನ್ನು ಹಿಂಪಡೆಯಲೂ ಇಲ್ಲ !

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.