ಸರಕಾರದಿಂದ ಔಷಧ ಬೆಲೆ ನಿಗದಿ: ಜನರಿಗೆ 11,000 ಕೋಟಿ ಲಾಭ
Team Udayavani, Jan 4, 2019, 11:23 AM IST
ಹೊಸದಿಲ್ಲಿ : ಕೇಂದ್ರ ಸರಕಾರ ಔಷಧಗಳ ಬೆಲೆಯನ್ನು ನಿಗದಿಸಿದ ಫಲವಾಗಿ ಜನರಿಗೆ ಸುಮಾರು 11,000 ಕೋಟಿ ರೂ. ಲಾಭವಾಗಿದೆ.
ಔಷಧಗಳ ಬೆಲೆ ಜನರ ಕೈಗೆಟಕುವಂತೆ ಮಾಡುವ ನಿಟ್ಟಿನಲ್ಲಿ ಸರಕಾರ 855 ಮುಖ್ಯ ಔಷಧಿಗಳ ಮತ್ತು ಕೆಲವು ಅತ್ಯಗತ್ಯ ವೈದ್ಯಕೀಯ ಉಪಕರಣಗಳ ಬೆಲೆಯನ್ನು ನಿಗದಿಸಿರುವುದರಿಂದ ಜನರಿಗೆ ಇಷ್ಟೊಂದು ದೊಡ್ಡ ಮೊತ್ತದ ಲಾಭವಾಗುವುದು ಸಾಧ್ಯವಾಗಿದೆ.
ಈ ವಿಷಯವನ್ನು ಇಂದು ಕೇಂದ್ರದ ಸಹಾಯಕ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್ ಸುಖ್ ಎಲ್ ಮಾಂಡವೀಯ ರಾಜ್ಯಸಭೆಗೆ ತಿಳಿಸಿದರು. ಜನರಿಗೆ ಅತೀ ಅಗತ್ಯವಿರುವ ಮಹತ್ವದ ಔಷಧಿಗಳ ಬೆಲೆಯನ್ನು ಸರಕಾರ ಅಧಿಸೂಚನೆ ಹೊರಡಿಸುವ ಮೂಲಕ ನಿಗದಿಸಿದ ಪರಿಣಾಮವಾಗಿ ಜನರಿಗೆ ಕಡಿಮೆ ದರದಲ್ಲಿ ಔಷಧಗಳು ದೊರಕುವಂತಾದವು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.