ಅಕ್ರಮ ಮರಳುಗಾರಿಕೆ:IAS ಸಹಿತ ಹಲವು ಅಧಿಕಾರಿಗಳ ನಿವಾಸ ಮೇಲೆ CBI ದಾಳಿ

Team Udayavani, Jan 5, 2019, 11:02 AM IST

cbi-raid-700.jpg

ಹೊಸದಿಲ್ಲಿ : ಅಕ್ರಮ ಮರಳುಗಾರಿಕೆ ಕೇಸಿಗೆ ಸಂಬಂಧಿಸಿ ಸಿಬಿಐ ಇಂದು ಶನಿವಾರ ಉತ್ತರ ಪ್ರದೇಶ ಮತ್ತು ದಿಲ್ಲಿಯ 12 ವಿವಿಧ ತಾಣಗಳಲ್ಲಿ ದಾಳಿ ನಡೆಸಿತು. 

ದಿಲ್ಲಿ, ಲಕ್ನೋ, ಕಾನ್ಪುರ, ಹಮೀರ್‌ಪುರ ಮತ್ತು ಜಲೋನ್‌ ಸೇರಿದಂತೆ ಹನ್ನೆರಡು ವಿವಿಧ ತಾಣಗಳಲ್ಲಿ ಸಿಬಿಐ ದಾಳಿಗಳು ನಡೆದಿರುವುದಾಗಿ ಎಎನ್‌ಐ ವರದಿ ಮಾಡಿದೆ. 

ಐಎಎಸ್‌ ಅಧಿಕಾರಿ ಬಿ ಚಂದ್ರಕಲಾ ಸೇರಿದಂತೆ ಹಲವು ಹಿರಿಯ ಸರಕಾರಿ ಅಧಿಕಾರಿಗಳ ನಿವಾಸಗಳ ಮೇಲೂ ಸಿಬಿಐ ದಾಳಿ ನಡೆದಿರುವುದಾಗಿ ಎಎನ್‌ಐ ತಿಳಿಸಿದೆ. 

ವಿಚಿತ್ರವೆಂದರೆ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸಮರವನ್ನೇ ನಡೆಸುತ್ತಿದ್ದ ಕಾರಣಕ್ಕೆ ಚಂದ್ರಕಲಾ ಭಾರೀ ಜನಪ್ರಿಯರಾಗಿದ್ದಾರೆ. ಈಕೆ 2008ರ ಯುಪಿ ಕೇಡರ್‌ ನ ಐಎಎಸ್‌ ಬ್ಯಾಚ್‌ ನವರು ಮತ್ತು ಮೂಲತಃ ತೆಲಂಗಾಣದವರು. 

ಚಂದ್ರಕಲಾ ಅವರು 2012ರಲ್ಲಿ ಹಮೀರ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟರಾಗಿದ್ದಾಗ ನೀತಿ ನಿಯಮಗಳ ಸಾರಾಸಗಟು ಉಲ್ಲಂಘನೆ ಗೈದು ಅಕ್ರಮ ಮರಳುಗಾರಿಕೆಗೆ ಪರವಾನಿಗೆಗಳನ್ನು ನೀಡಿದ್ದರು ಎನ್ನಲಾಗಿದೆ. ಅಂತೆಯೇ ಆಕೆಯ ನಿವಾಸದ ಮೇಲೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಕೇಸಿಗೆ ಸಂಬಂಧಿಸಿದ ಹಲವಾರು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 

ಇದೇ ವೇಳೆ ಸಿಬಿಐ ಅಧಿಕಾರಿಗಳು ಬಿಎಸ್‌ಪಿ ನಾಯಕ ಸತ್ಯದೇವ್‌ ದೀಕ್ಷಿತ್‌ ಮತ್ತು ಎಸ್‌ಪಿ ಎಂಎಲ್‌ಸಿ ರಮೇಶ್‌ ಮಿಶ್ರಾ ಅವರ ಹಮೀರ್‌ಪುರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 

ಸಿಬಿಐ ಪ್ರಕೃತ ಉತ್ತರ ಪ್ರದೇಶದ ಐದು ಜಿಲ್ಲೆಗಳಾದ ಶಾಮ್ಲಿ, ಹಮೀರ್‌ಪುರ, ಫ‌ತೇಪುರ, ಸಿದ್ಧಾರ್ಥನಗರ ಮತ್ತು ದೇವರಿಯಾ ಗಳಲ್ಲಿ ವ್ಯಾಪಕವಾಗಿ ನಡೆದಿರುವ ಅಕ್ರಮ ಮರಳುಗಾರಿಕೆ ಕೇಸುಗಳ ತನಿಖೆ ನಡೆಸುತ್ತಿದೆ. ಈ ಸಂಬಂಧ ಅಲಹಾಬಾದ್‌ ಹೈಕೋರ್ಟ್‌ 2017ರ ಜುಲೈ ನಲ್ಲಿ ಸಿಬಿಐ ಗೆ ಆದೇಶ ನೀಡಿತ್ತು. 

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.