ಜೀವ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ

Team Udayavani, Jan 5, 2019, 11:10 AM IST

bell-1.jpg

ಬಳ್ಳಾರಿ: ನೋಂದಾಯಿತ ಕಟ್ಟಡ ಕಾರ್ಮಿಕರು ವೃತ್ತಿ ಕೌಶಲ್ಯ ಕುರಿತು ಅತ್ಯಂತ ಸಮರ್ಪಕವಾಗಿ ತರಬೇತಿ
ಪಡೆದುಕೊಂಡು ಅದನ್ನು ತಮ್ಮ ವೃತ್ತಿಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು. ವೃತ್ತಿಯಲ್ಲಿ ನಿರತರಾಗಿದ್ದಾಗ ಜೀವ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ.ಎನ್‌.ಐಲಿ ಹೇಳಿದರು.

ನಗರದ ನಿರ್ಮಿತಿ ಕೇಂದ್ರದ ಕಚೇರಿ ಆವರಣದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ನಡೆದ ಶ್ರಮ ಸಾಮರ್ಥ್ಯ ಯೋಜನೆ ಅಡಿ ಟ್ರೈನಿಂಗ್‌ ಕಂ ಟೂಲ್‌ ಕಿಟ್‌’ ಕಾರ್ಯಕ್ರಮ ಮತ್ತು ಎಲೆಕ್ಟ್ರಿಕಲ್‌ ವೃತ್ತಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಟ್ಟಡ ಕಾರ್ಮಿಕರು ಹಾಗೂ ನೋಂದಾಯಿತ ಕಾರ್ಮಿಕರಿಗಾಗಿ ಸರ್ಕಾರದಿಂದ ವಿವಿಧ ಸೌಲಭ್ಯಗಳಿದ್ದು, ಅವುಗಳ ಬಗ್ಗೆ ತಿಳಿದುಕೊಂಡು ಸೌಲಭ್ಯ ಪಡೆಯಲು ಮುಂದಾಗಬೇಕು. ಎಲೆಕ್ಟ್ರಲ್‌ ತರಬೇತಿ ಪಡೆದ ನೋಂದಾಯಿತ ಕಾರ್ಮಿಕರು ತಾವು ಕೆಲಸ ಮಾಡುವ ಸಂದರ್ಭದಲ್ಲಿ ಜೀವ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಕೋರಿದರು.  ಕಾರ್ಮಿಕ ನಿರೀಕ್ಷಕ ರವಿದಾಸ್‌ ಅವರು ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು. 

ನಿರ್ಮಿತಿ ಕೇಂದ್ರದ ಅಧಿಕಾರಿ ಡಿ.ವಿ.ಮಂಜುಳಾ ಮಾತನಾಡಿದರು. ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಯನಿರ್ವಾಹಕ ಆರ್‌.ಎನ್‌.ಶಿವರಾಜ ನಿರೂಪಿಸಿ ವಂದಿಸಿದರು. ಮಿತಿಲಾ ರೆಡ್ಡಿ, ನಡ್ಲಿಕೇರಿ ನಾಗರಾಜ, ಶ್ರೀಧರ್‌, ಯಶವಂತ್‌ ಸೇರಿದಂತೆ ನೋಂದಾಯಿತ ಕಟ್ಟಡ ಕಾರ್ಮಿಕರು ಇದ್ದರು. ಈ ಸಂದರ್ಭದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಪರಿಕರಗಳನ್ನು ವಿತರಿಸಲಾಯಿತು. 

ಟಾಪ್ ನ್ಯೂಸ್

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.