ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ತಡೆಯದ ಮೇಘಾಲಯಕ್ಕೆ 100 ಕೋಟಿ ದಂಡ
Team Udayavani, Jan 5, 2019, 12:00 PM IST
ಹೊಸದಿಲ್ಲಿ : ರಾಜ್ಯದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯನ್ನು ತಡೆಯಲು ವಿಫಲವಾಗಿರುವ ಮೇಘಾಲಯ ಸರಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್ಜಿಟಿ) 100 ಕೋಟಿ ರೂ. ಗಳ ಭಾರೀ ದಂಡವನ್ನು ವಿಧಿಸಿದೆ.
ಮೇಘಾಲದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಕುರಿತ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಜನವರಿ 2ರಂದು ಎನ್ಜಿಟಿ ಅಧ್ಯಕ್ಷ ಎ ಕೆ ಗೋಯಲ್ ನೇತೃತ್ವದ ಪೀಠದ ಮುಂದೆ ಸಲ್ಲಿಸಲಾಗಿತ್ತು ಎಂದು ಎನ್ಜಿಟಿ ಕಾನೂನು ಮಾರ್ಗದರ್ಶಕರಾಗಿರುವ ಹಿರಿಯ ನ್ಯಾಯವಾದಿ ತಿಳಿಸಿದರು.
ಈಶಾನ್ಯ ರಾಜ್ಯ ಮೇಘಾಲದಲ್ಲಿ ನಡೆಯುತ್ತಿರುವ ಹೆಚ್ಚಿನ ಕಲ್ಲಿದ್ದಲು ಗಣಿಗಾರಿಕೆ ಯಾವುದೇ ಪರವಾನಿಗೆ, ಅನುಮತಿ ಇಲ್ಲದೆ ನಿರಾತಂಕವಾಗಿ ರಾಜಾರೋಷದಿಂದ ನಡೆಯುತ್ತಿದೆ ಎಂದು ವರದಿಯು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.