ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕರಿಸಿ

Team Udayavani, Jan 5, 2019, 12:11 PM IST

cta-3.jpg

ಚಳ್ಳಕೆರೆ: ಶಾಲಾ ಹಂತದಲ್ಲಿ ಕೇವಲ ಶಿಕ್ಷಕರು ಮಾತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಕಡೆ ಗಮನ ನೀಡಿದರೆ ಸಾಲದು. ಬದಲಾಗಿ ಪೋಷಕರು ಹಾಗೂ ಶಾಲೆಯ ಸಮನ್ವಯ ಸಮಿತಿ ಸದಸ್ಯರೂ ಸಹ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಆರ್‌. ಮಾರುತೇಶ್‌ ಹೇಳಿದರು.

ಶುಕ್ರವಾರ ಇಲ್ಲಿನ ಎಚ್‌ಟಿಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಚಳ್ಳಕೆರೆ ನಗರದ ಕ್ಲಸ್ಟರ್‌ ಮಟ್ಟದ ಪೋಷಕರ ಮತ್ತು ಸಮನ್ವಯ ಸಮಿತಿ ಸದಸ್ಯರ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸರ್ಕಾರ ಶೈಕ್ಷಣಿಕ ಬೆಳವಣಿಗೆ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅನೇಕ ಉತ್ತಮ ಯೋಜನೆಗಳನ್ನು ನೀಡಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಗಮನ ನೀಡುತ್ತಿದೆ ಎಂದರು.

ಇನ್ನೂ ಕೇವಲ ಕೆಲವೇ ತಿಂಗಳುಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕ ವರ್ಗ
ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ, ಪೋಷಕರು ಹಾಗೂ ಸಮನ್ವಯ ಸಮಿತಿ ಸದಸ್ಯರು ಸಹಕಾರ ನೀಡಬೇಕು. ವಿದ್ಯಾರ್ಥಿಗಳ ಪ್ರತಿಯೊಂದು ಹಂತದಲ್ಲೂ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಹೇಳಿದರು.
 
ಅಕ್ಷರ ಫೌಂಡೇಷನ್‌ ಜಿಲ್ಲಾ ನೋಡಲ್‌ ಅಧಿಕಾರಿ ಕರ್ಣಿ ಮಾತನಾಡಿ, ಪ್ರತಿನಿತ್ಯ ಬೋಧಿಸುವ ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಚಲನವಲನಗಳ ಬಗ್ಗೆ ಗಮನ ನೀಡುವುದು ಸ್ವಾಭಾವಿಕ. ಆದರೆ, ಶಾಲೆ ಸಮಯ ಮೀರಿದ ನಂತರ ಮನೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಕಾರ್ಯಚಟುವಟಿಕೆಗಳ ಬಗ್ಗೆ ಪೋಷಕರು ಗಮನಹರಿಸಬೇಕು. ಪೋಷಕರ ಸಹಕಾರದಿಂದ ಮಾತ್ರ ಶಿಕ್ಷಕರು ತಮ್ಮ ಕಾರ್ಯವನ್ನು ಯಶಸ್ಸಿಯಾಗಿ ಪೂರೈಸಲು ಸಾಧ್ಯ. ಒಟ್ಟಿನಲ್ಲಿ ಶಿಕ್ಷಣದ ಸರ್ವತೋಮುಖ ಬೆಳವಣಿಗೆಗೆ ಎಲ್ಲ ರೀತಿಯಿಂದಲೂ ಸಹಕಾರವನ್ನು ಬಯಸಲಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಚ್‌. ರಾಜಣ್ಣ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನೀಡುವ ಶಿಕ್ಷಣ ಮೌಲ್ಯಯುತವಾಗಿದ್ದು,
ಸಮಸ್ಯೆಗಳು ಇದ್ದಲ್ಲಿ ವಿದ್ಯಾರ್ಥಿಗಳೇ ಶಿಕ್ಷಕರಿಂದ ಕಂಡುಕೊಳ್ಳಬೇಕಿದೆ. ವಿದ್ಯಾರ್ಥಿಗಳು ಹೆಚ್ಚು ಕ್ರಿಯಾಶೀಲವಾಗಿ ಅಭ್ಯಾಸದಲ್ಲಿ ನಿರತನಾದಾಗ ಮಾತ್ರ ಶಿಕ್ಷಕರ ಬೋಧನೆ ಸಫಲವಾಗುತ್ತದೆ. ಪೋಷಕರು ಅತಿ ಹೆಚ್ಚು ಆತ್ಮವಿಶ್ವಾಸದಿಂದ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುತ್ತಿದ್ದು, ಇವರ ಸಂಕಷ್ಟಗಳು ನಿವಾರಣೆಯಾಗಬೇಕಾದಲ್ಲಿ ಪರಿಶ್ರಮದ ಕಠಿಣ ಅಭ್ಯಾಸವನ್ನು ಎಲ್ಲಾ ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.

ಸಿಆರ್‌ಪಿ ಮೂಡ್ಲಪ್ಪ, ಮುಖ್ಯಶಿಕ್ಷಕರಾದ ಕೆ.ಸಿ. ಜಯಮ್ಮ, ಟಿ. ಜಕಣಚಾರಿ, ಟಿ. ಪದ್ಮಾವತಿ, ಎನ್‌. ಇಂದಿರಮ್ಮ, ಜಿ.ಸುಲೋಚನಾ, ಓ. ನಾಗರಾಜ, ಕೆ.ಸಿ. ಸಣ್ಣ ಚಿತ್ತಪ್ಪ, ಬಿ.ಎಲ್‌. ಉಮಾ, ಎಂ. ನಿರಂಜನಮೂರ್ತಿ ಇತರರು ಇದ್ದರು. 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.