ಬ್ರಿಸ್ಬೇನ್ ಇಂಟರ್ನ್ಯಾಶನಲ್ ಫೈನಲ್ಗೆ ಕೀ ನಿಶಿಕೊರಿ
Team Udayavani, Jan 5, 2019, 1:16 PM IST
ಬ್ರಿಸ್ಬೇನ್: “ಬ್ರಿಸ್ಬೇನ್ ಇಂಟರ್ನ್ಯಾಶನಲ್’ ಟೆನಿಸ್ ಕೂಟದಲ್ಲಿ ಜಪಾನ್ ಮಿಶ್ರ ಫಲ ಅನುಭವಿಸಿದೆ. ಪುರುಷರ ಸಿಂಗಲ್ಸ್ನಲ್ಲಿ ಕೀ ನಿಶಿಕೊರಿ ಫೈನಲ್ ಪ್ರವೇಶಿಸಿದರೆ, ವನಿತಾ ವಿಭಾಗದಲ್ಲಿ ನವೊಮಿ ಒಸಾಕಾ ಸೋಲನುಭವಿಸಿದ್ದಾರೆ.
ಶನಿವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ನಲ್ಲಿ ನಿಶಿಕೋರಿ ಫ್ರಾನ್ಸ್ನ ಜೆರಿಮಿ ಚಾರ್ಡಿ ವಿರುದ್ಧ 6-2, 6-2 ಅಂತರದ ಸುಲಭ ಜಯ ಸಾಧಿಸಿ ಪ್ರಶಸ್ತಿ ಸುತ್ತಿಗೆ ಏರಿದರು. ಇದು 3 ವರ್ಷಗಳಲ್ಲಿ ನಿಶಿಕೊರಿ ಕಾಣುತ್ತಿರುವ 2ನೇ ಬ್ರಿಸ್ಬೇನ್ ಫೈನಲ್.
ಕ್ವಾರ್ಟರ್ ಫೈನಲ್ನಲ್ಲಿ ಗ್ರಿಗರ್ ಡಿಮಿಟ್ರೋವ್ ವಿರುದ್ಧ ನೇರ ಸೆಟ್ಗಳ ಗೆಲುವು ದಾಖಲಿಸಿ ಸೆಮಿಗೆ ಬಂದ ನಿಶಿಕೊರಿ, ವಿಶ್ವ ರ್ಯಾಂಕಿಂಗ್ನಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆಯುವ ಹಂಬಲದಲ್ಲಿದ್ದಾರೆ.
ಒಸಾಕಾ ಪರಾಭವ
ವನಿತಾ ವಿಭಾಗದ ಸೆಮಿಫೈನಲ್ನಲ್ಲಿ ನವೊಮಿ ಒಸಾಕಾ ಪರಾಭವಗೊಂಡರು. ಅವರನ್ನು ಉಕ್ರೇನಿನ ಲೆಸಿಯಾ ಸುರೆಂಕೊ 6-2, 6-4 ಅಂತರದಿಂದ ಹಿಮ್ಮೆಟ್ಟಿಸಿದರು.ಫೈನಲ್ನಲ್ಲಿ ಸುರೆಂಕೊ ಜೆಕ್ ಗಣರಾಜ್ಯದ ಕ್ಯಾರೋಲಿನಾ ಪ್ಲಿಸ್ಕೋವಾ ಅವರನ್ನು ಎದುರಿಸಲಿದ್ದಾರೆ. ಪ್ಲಿಸ್ಕೋವಾ ಕ್ರೊವೇಶಿಯಾದ ಡೋನಾ ವೆಕಿಕ್ ವಿರುದ್ಧ 6-3, 6-4ರಿಂದ ಗೆದ್ದು ಬಂದರು. 29 ವರ್ಷದ ಸುರೆಂಕೊ ಈ ಗೆಲುವಿನೊಂದಿಗೆ ವೃತ್ತಿಜೀವನದ ಅತ್ಯುತ್ತಮ ರ್ಯಾಂಕಿಂಗ್ ಸಂಪಾದಿಸಲಿದ್ದಾರೆ (24).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.