ಅಕ್ರಮ ಗಣಿಗಾರಿಕೆ: ಅಖೀಲೇಶ್‌ಗೆ ಸಂಕಷ್ಟ
Team Udayavani, Jan 6, 2019, 12:30 AM IST
ಹೊಸದಿಲ್ಲಿ: ಅಕ್ರಮ ಮರಳು ಗಣಿಗಾರಿಕೆ ಆರೋಪದಲ್ಲಿ ಉತ್ತರಪ್ರದೇಶದ 14 ಕಡೆ ಸಿಬಿಐ ಶನಿವಾರ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಹಾಗೂ ಸಮಾಜವಾದಿ ಪಕ್ಷದ ಮತ್ತೂಬ್ಬ ಹಿರಿಯ ನಾಯಕ ಗಾಯತ್ರಿ ಪ್ರಜಾಪತಿಗೆ ಸಮನ್ಸ್ ಜಾರಿ ಮಾಡುವ ಸಾಧ್ಯತೆಯಿದೆ.
2012-16ರ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳು ಅಕ್ರಮ ಮರಳು ಗಣಿಗಾರಿಕೆಗೆ ಅವಕಾಶ ನೀಡಿದ್ದರು ಹಾಗೂ ಗಣಿಗಾರಿಕೆ ಮೇಲೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ನಿಷೇಧ ಹೇರಿದ್ದರೂ ಲೈಸೆನ್ಸ್‌ಗಳನ್ನು ನವೀಕರಣ ಮಾಡಿಕೊಟ್ಟಿ ದ್ದರು. ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಿದ್ದಲ್ಲದೆ, ಭೋಗ್ಯದಾರರಿಂದ ಹಣವನ್ನೂ ವಸೂಲಿ ಮಾಡಲಾಗುತ್ತಿತ್ತು ಎಂದು ಸಿಬಿಐ ಆರೋಪಿಸಿದೆ.
ಈ ಅವಧಿಯಲ್ಲಿ ಉತ್ತರ ಪ್ರದೇಶ ಮುಖ್ಯ ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದ ಹಾಗೂ ಗಣಿ ಖಾತೆ ನಿರ್ವಹಿಸಿದ್ದ ಅಖೀಲೇಶ್‌ಗೂ ಸಮನ್ಸ್ ಕಳುಹಿಸುವ ಸಾಧ್ಯತೆಯಿದೆ. ಭ್ರಷ್ಟಾಚಾರದ ವಿರುದ್ಧ ಸಮರ ಸಾರಿ ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಗಳಿಸಿದ್ದ 2008ರ ಬ್ಯಾಚ್‌ನ ಐಎಎಸ್ ಅಧಿಕಾರಿ ಬಿ. ಚಂದ್ರಕಲಾ ಅವರ ನಿವಾಸ, ಕಚೇರಿಯ ಮೇಲೂ ಶನಿವಾರ ದಾಳಿ ನಡೆದಿ ರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.