ರಸ್ತೆಯಲ್ಲೇ ಪಾರ್ಕಿಂಗ್‌: ಕ್ರಮ ಅಗತ್ಯ 


Team Udayavani, Jan 6, 2019, 7:28 AM IST

6-january-10.jpg

ಮಂಗಳೂರು ನಗರ ನಗರ ಅಭಿವೃದ್ಧಿ ಹೊಂದುತ್ತಿದ್ದಂತೆ ಹೆಚ್ಚೆಚ್ಚು ಜನ ಇಲ್ಲಿ ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಗಾಗಿ ಬರುತ್ತಿದ್ದಾರೆ. ಹಾಗಾಗಿ ರಸ್ತೆಗಳಲ್ಲಿ ವಾಹನ ದಟ್ಟಣೆಯೂ ಅಧಿಕವಾಗುತ್ತಿದೆ. ಇದರಿಂದ ಟ್ರಾಫಿಕ್‌ ಜಾಂ, ನಿರಂತರ ಬ್ಲಾಕ್‌, ಪಾದಾಚಾರಿಗಳಿಗೂ ನಡೆದಾಡಲು ಕಷ್ಟವಾಗುವಂತಹ ಸ್ಥಿತಿ ಎದುರಾಗಿದೆ.

ಈ ಎಲ್ಲ ಸಮಸ್ಯೆಗಳ ನಡುವೆ ಬೃಹದಾಕಾರವಾಗಿ ಕಾಡುವ ಸಮಸ್ಯೆಯೆಂದರೆ ರಸ್ತೆಯಲ್ಲೇ ವಾಹನಗಳನ್ನು ಪಾರ್ಕ್‌ ಮಾಡುವುದು. ಟ್ರಾಫಿಕ್‌ ಪೊಲೀಸರು ಇರುವ ರಸ್ತೆಗಳಲ್ಲಿ ಈ ಕಿರಿ ಕಿರಿ ಇಲ್ಲವಾದರೂ, ಪೊಲೀಸರು ಇಲ್ಲದೆಡೆ ರಸ್ತೆಯಲ್ಲೇ ವಾಹನಗಳನ್ನು ಪಾರ್ಕ್‌ ಮಾಡಿ ಇಡಲಾಗುತ್ತದೆ. ಇದರಿಂದ ಆ ರಸ್ತೆಯಾಗಿ ಸಂಚರಿಸುವ ಇತರ ವಾಹನಗಳಿಗೆ ಸೈಡ್‌ ಕೊಡುವುದು, ಸರಾಗವಾಗಿ ಹೋಗುವುದಕ್ಕೆ ತೀರಾ ಸಮಸ್ಯೆ ಉಂಟಾಗುತ್ತದೆ. ರಸ್ತೆ ಕಿರಿದಾಗಿದ್ದರಂತೂ ಸಮಸ್ಯೆ ಹೇಳ ತೀರದು.

ವಾಹನಗಳನ್ನು ಪಾರ್ಕ್‌ ಮಾಡಿದ ಕಡೆ ಸಂಚರಿಸುತ್ತಿರುವ ವಾಹನವನ್ನು ಬಲಗಡೆಗೆ ತಿರುಗಿಸುವ ವೇಳೆ ಹಿಂದಿನಿಂದ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ಅಪಘಾತಗಳಾಗುವ ಸಂಭವವೂ ಇದೆ. ಈ ಬಗ್ಗೆ ಪೊಲೀಸ್‌ ಫೋನ್‌ ಇನ್‌, ಮಾಧ್ಯಮಗಳಲ್ಲಿ ಜನ ಸಾಮಾನ್ಯರು ನಿರಂತರವಾಗಿ ಪೊಲೀಸರ ಗಮನ ಸೆಳೆಯುತ್ತಿದ್ದರೂ ಯಾವುದೇ ಕ್ರಮಗಳಾಗುತ್ತಿಲ್ಲ. ಒಂದೆರಡು ಬಾರಿ ಹೀಗೆ ರಸ್ತೆಗಳಲ್ಲೇ ಪಾರ್ಕ್‌ ಮಾಡಲಾದ ವಾಹನಗಳ ಚಕ್ರವನ್ನು ಲಾಕ್‌ ಮಾಡಿಡುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದರಾದರೂ, ಅನಂತರದ ದಿನಗಳಲ್ಲಿ ಇದು ನಡೆಯುತ್ತಿಲ್ಲ. ಇದರಿಂದ ವಾಹನಗಳನ್ನು ರಸ್ತೆಯಲ್ಲಿ ಪಾರ್ಕ್‌ ಮಾಡುವುದು ನಿರಾತಂಕವಾಗಿ ನಡೆಯುತ್ತಿದೆ. ಹೆಚ್ಚಾಗಿ ಕಾರುಗಳನ್ನು ಹೀಗೆ ಪಾರ್ಕ್‌ ಮಾಡಲಾಗುತ್ತಿದೆ. ಪೊಲೀಸರು ಇನ್ನು ಮುಂದಾದರೂ ಈ ಬಗ್ಗೆ ಕ್ರಮ ವಹಿಸಿ ರಸ್ತೆಯನ್ನು ಸಂಚಾರಕ್ಕಷ್ಟೇ ಸೀಮಿತಗೊಳಿಸುವಂತಾಗಬೇಕು. 

ನಗರದ ಬಿಜೈ ರಸ್ತೆ, ಕೆಪಿಟಿ, ನವಭಾರತ್‌ ಸರ್ಕಲ್‌ನಿಂದ ಪಿವಿಎಸ್‌ ಸರ್ಕಲ್‌ನವರೆಗೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ರಸ್ತೆಯಲ್ಲಿಯೇ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತದೆ.

 ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.