ಬಿಡುವಿನ ವೇಳೆಯಲ್ಲಿ ಕೆಲಸ ಮಾಡಿ ಹಣಗಳಿಸಿ

Team Udayavani, Jan 7, 2019, 8:37 AM IST

7-january-10.jpg

ಬದುಕಲು ಹಣ ಬೇಕು. ಹಣ ಡುಡಿಯಲು ಕೆಲಸವೊಂದಿರಲೇ ಬೇಕು. ಆದರೆ ಈ ಕೆಲಸ ಪೂರ್ಣಾವಧಿಯದ್ದೇ ಆಗಿರಬೇಕೆಂದೇನೂ ಇಲ್ಲ. ನಮ್ಮ ಬಿಡುವಿನ ಅವಧಿಯಲ್ಲಿ ಮಾಡಬಹುದಾದ ಕೆಲಸಗಳೂ ನಮ್ಮ ಆರ್ಥಿಕ ಬಲವನ್ನು ಹೆಚ್ಚಿಸಲು ನೆರವಾಗುತ್ತವೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು, ಉನ್ನತ ವ್ಯಾಸಂಗ ಮಾಡಿದರೂ ಕೆಲಸ ಸಿಗದವರಿಗಾಗಿ ಇಂದು ಅನೇಕ ಪಾರ್ಟ್‌ ಟೈಮ್‌ ಉದ್ಯೋಗಾವಕಾಶಗಳು ಸೃಷ್ಟಿಯಾಗಿವೆ. ಇವುಗಳನ್ನು ಪುರ್ಣಾವಧಿ ಕೆಲಸದಲ್ಲಿರುವವರೂ ಮಾಡಬಹುದು.

ಆನ್‌ಲೈನ್‌ ಸರ್ವೇ
ರಿಸರ್ಚ್‌ ಕಂಪನಿಗಳು ತಮ್ಮ ಪ್ರಶ್ನೆಗಳಿಗೆ ಉತ್ತರಿಸಲು ಮತ್ತು ಹೊಸ ಉತ್ಪನ್ನಗಳ ಪರೀಕ್ಷೆಗಾಗಿ ಹೊಸ ಹೊಸ ಅರ್ಭರ್ಥಿಗಳನ್ನು ಜಗತ್ತಿನಾದ್ಯಂತ ಶೋಧಿಸುತ್ತಲೇ ಇರುತ್ತವೆ. ಅವು ಕೇಳುವ ಪ್ರಶ್ನೆಗಳಿಗೆ ನಮ್ಮ ಉತ್ತರಗಳನ್ನು ನೀಡಿದರೆ ಸಾಕು ನಿಮಗೆ ಒಂದಿಷ್ಟು ಹಣವನ್ನು ಅವು ಪಾವತಿಸುತ್ತವೆ. ಅಮೆರಿಕದಂತಹ ಕೆಲ ರಾಷ್ಟ್ರಗಳ ಕಂಪನಿಗಳು ಕೆಲವು ಸರ್ವೇಗಳಿಗೆ 5 ಡಾಲ ರ್‌ನಷ್ಟು ಹಣವನ್ನು ಪಾವತಿಸಿರುವುದೂ ಉಂಟು.

ಭಾಷಾಂತರ
ಭಾಷೆಗಳ ಮೇಲೆ ಉತ್ತಮ ಹಿಡಿತವಿರುವವರಿಗೆ ಇಂದು ಅನೇಕ ಉದ್ಯೋಗಗಳಿವೆ. ಭಾಷಾಂತರವನ್ನೇ ಆಧರಿಸಿ ಇಂದು ಅನೇಕ ಸಂಸ್ಥೆಗಳು ಉದ್ಯಮ ನಡೆಸುತ್ತಿದ್ದು, ಒಂದು ಪದ ಭಾಷಾಂತರಕ್ಕೆ ನಿರ್ದಿಷ್ಟ ಹಣವನ್ನು ಪಾವತಿಸುತ್ತವೆ. ಇದು ವಿದ್ಯಾರ್ಥಿಗಳು ಮತ್ತು ಪೂರ್ಣಾವಧಿ ಉದ್ಯೋಗಸ್ಥರೂ
ಮಡಬಹುದಾದ ಸುಲಭದ ಕೆಲಸವಾಗಿದೆ.

ಫೋಟೋಗ್ರಾಫಿ/ ಚಿತ್ರಕಲೆ:
ಒಳ್ಳೆಯ ಸೃಜನಾತ್ಮಕ ಚಿತ್ರಗಳನ್ನು ಸೆರೆಹಿಡಿಯಬಲ್ಲ ಚಾಕಚಕ್ಯತೆ ನಿಮ್ಮಲ್ಲಿದ್ದರೆ ನೀವೊಬ್ಬ ಹವ್ಯಾಸಿ ಛಾಯಾಚಿತ್ರಗಾರರಾಗಬಹುದು. ಹಾಗೆಯೇ ಅಂದವಾದ ಚಿತ್ರ ಬಿಡಿಸುವ ನೈಪುಣ್ಯತೆಯಿದ್ದಲ್ಲಿ ನಿಮ್ಮ ಚಿತ್ರಗಳಿಗೆ ಮಾರುಕಟ್ಟೆಯಲ್ಲಿ ಬೆಲೆಯಿದೆ. ಉತ್ತಮ ಛಾಯಾಚಿತ್ರಗಳು ಮತ್ತು ಚಿತ್ರಕಲೆಯನ್ನೇ ತಮ್ಮ ಹವ್ಯಾಸವಾಗಿಸಿಕೊಂಡು ಹಣ ಗಳಿಸುವ ಅನೇಕರಿದ್ದಾರೆ.

ಡೆಲಿವರಿ ಬಾಯ್‌
ಆಹಾರ, ಗೃಹಬಳಕೆ ಉಪಕರಣಗಳು ಮುಂತಾದವುಗಳ ವ್ಯವಹಾರ ಇಂದು ಆನ್‌ಲೈನ್‌ನಲ್ಲಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು ಡೆಲಿವರಿ ಬಾಯ್‌ ಕೆಲಸಗಳು ಸಾಕಷ್ಟು ಹುಟ್ಟಿಕೊಳ್ಳುತ್ತಿವೆ. ವಿದ್ಯಾಭ್ಯಾಸ ಮುಗಿಸಿ ಕೆಲಸ ಇಲ್ಲದೆ ಖಾಲಿ ಇರುವುವವರು ಮಾಡಬಹುದಾದ ಪೂರ್ಣಾವಧಿಯ ಉದ್ಯೋಗ ಇದಾಗಿದ್ದು, ಹಲವು ಕಂಪನಿಗಳು ವಿದ್ಯಾರ್ಥಿಗಳಿಗೆ ಪಾರ್ಟ್‌ ಟೈಮ್‌ ಕೆಲಸವನ್ನೂ ನೀಡುತ್ತಿವೆ.

ಪ್ರಸನ್ನ ಹೆಗಡೆ ಊರಕೇರಿ

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.