ಪಶು ಮೇಳದಲ್ಲಿ ಗಮನ ಸೆಳೆದ ಸುಲ್ತಾನ್‌

Team Udayavani, Jan 7, 2019, 10:59 AM IST

ray-2.jpg

ರಾಯಚೂರು: ಸಿಂಧನೂರಿನ ಪಶು ಮೇಳದಲ್ಲಿ ಎಲ್ಲರ ಕಣ್ಮನ ಸೆಳೆದಿದ್ದು, ಉಡುಪಿ ಜಿಲ್ಲೆಯ ಬ್ರಹ್ಮವರಂನ ಸುಲ್ತಾನ್‌..! ಹೌದು ಓಂಗೋಲ್‌ ತಳಿಯ ಈ ಎತ್ತಿನ ಕಟ್ಟುಮಸ್ತಾದ ಮೈಕಟ್ಟು, ಎತ್ತರ ಎಂಥವರನ್ನಾದರೂ ಆಕರ್ಷಿಸದೆ ಬಿಡದು.

ಇರ್ಷಾದ್‌ ಎನ್ನುವವರ ಈ ಎತ್ತು ಮೇಳದ ಹೈಲೇಟ್‌ ಎಂದೇ ಹೇಳಬೇಕು. ಅಲ್ಲದೇ, ಮೊದಲ ದಿನ ಇರ್ಷಾದ್‌ರನ್ನು ಸಿಎಂ ಕೂಡ ಸನ್ಮಾನಿಸಿ ಗೌರವಿಸಿದರು. ಆದರೆ, ಈ ಎತ್ತನ್ನು ಅವರು ಕೇವಲ ಪ್ರದರ್ಶನಕ್ಕೆ ಸಾಕಿದ್ದಾರೆ. ಸುಮಾರು 10 ಲಕ್ಷಕ್ಕಿಂತ ಅಧಿಕ ಮೌಲ್ಯದ ಎತ್ತು ಎಂದೇ ಹೇಳಲಾಗುತ್ತಿತ್ತು.

ಹಸಿ ಸೊಪ್ಪು, ದವಸ ಧಾನ್ಯಗಳ ಜತೆಗೆ ಕೋಳಿ ಮೊಟ್ಟೆಗಳನ್ನು ಕೂಡ ಎತ್ತಿಗೆ ತಿನ್ನಿಸಲಾಗುತ್ತದೆ. ಈವರೆಗೆ ಸುಮಾರು 8-10 ಮೇಳಗಳಿಗೆ ಪ್ರದರ್ಶನಕ್ಕೆ ಕರೆದುಕೊಂಡು ಹೋಗಲಾಗಿದೆ. ಸಾಕಷ್ಟು ಕಡೆ ಬರುವಂತೆ ತಮಗೆ ಆಹ್ವಾನ ಬರುತ್ತಿವೆ ಎನ್ನುತ್ತಾರೆ
ಮಾಲೀಕ ಇರ್ಷಾದ್‌. 

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.