ಥಾಣೆ : ಬಾಲಕಿಯ ಸಾವಿಗೆ ಕಾರಣನಾದ ಬೋಗಸ್ ಡಾಕ್ಟರ್ ಅರೆಸ್ಟ್
Team Udayavani, Jan 8, 2019, 6:17 AM IST
ಥಾಣೆ : ವೈದ್ಯಕೀಯ ಮಂಡಳಿಯಲ್ಲಿ ನೋಂದಾವಣೆ ಮಾಡಿಸಿಕೊಳ್ಳದೆ ವೈದ್ಯಕೀಯ ವೃತ್ತಿ ನಡೆಸುತ್ತಾ ರೋಗಿಯೊಬ್ಬರ ಸಾವಿಗೆ ಕಾರಣರಾದ ಆರೋಪದ ಮೇಲೆ ಪೊಲೀಸರು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ ಪಟ್ಟಣದ ಬೋಗಸ್ ಡಾಕ್ಟರ್ ಒಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಬೋಗಸ್ ಡಾಕ್ಟರ್ ನನ್ನು 49ರ ಹರೆಯದ ಪ್ರವೇಶ್ ಶರ್ಮಾ ಎಂದು ಗುರುತಿಸಲಾಗಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ 17 ವರ್ಷದ ಬಾಲಕಿಗೆ ಈತ 2017ರ ಆಗಸ್ಟ್ನಲ್ಲಿ ಕೊಟ್ಟಿದ್ದ ಚಿಕಿತ್ಸೆಯಿಂದ ಆಕೆ ಮೃತಪಟ್ಟಿದ್ದಳು ಎಂದು ಪೊಲೀಸ್ ಎಸ್ಐ ಯೋಗೇಶ್ ಗಾಯ್ಕರ್ ತಿಳಿಸಿದ್ದಾರೆ.
ಪೊಲೀಸರ ವ್ಯಾಪಕ ತನಿಖೆಯಲ್ಲಿ ಪ್ರವೇಶ್ ಶರ್ಮಾ ವೈದ್ಯಕೀಯ ಮಂಡಳಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದೆ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಆ ಪ್ರಕಾರ ಆತನನ್ನು ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.