ಒಂದೇ ಒಂದ್ಸಲ ಓದಿಬಿಡು, ಪ್ಲೀಸ್‌…

Team Udayavani, Jan 8, 2019, 11:03 AM IST

ondusala.jpg

ಬಹಳ ದಿನಗಳ ನಂತರ ಬರೆಯುತ್ತಿರುವ ಓಲೆಯಿದು. ಅದೆಷ್ಟೋ ಸಲ, ನಿನ್ನನ್ನು ಕಾಣಲು ಬಂದಾಗ ಬರೀ ನೋಟಗಳ ವಿನಿಮಯವಷ್ಟೇ ನಡೆದದ್ದು. ಮಾತಾಡುವ ತವಕ ನನ್ನದಾದರೂ ನೀನ್ಯಾಕೆ ಒಮ್ಮೆಯೂ ಆ ಪ್ರಯತ್ನ ಮಾಡಲಿಲ್ಲ? ಯಾರ¨ªೋ ಮಾತು, ತೀರ್ಮಾನಗಳನ್ನು ನಿನ್ನ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ನಿನಗೆ ನಷ್ಟವೇ ಹೊರತು ಅನ್ಯರಿಗಲ್ಲ. ಸ್ವಂತ ತೀರ್ಮಾನಗಳನ್ನು ತೆಗೆದುಕೊಳ್ಳುವುದನ್ನು, ಸ್ವತಂತ್ರವಾಗಿ ಆಲೋಚಿಸುವುದನ್ನು ಕಲಿತುಕೋ.

ಭಾವನೆಗಳು ಹುಟ್ಟುವುದೇ ಮೊದಲ ನೋಟದಲ್ಲಿ ಅಂತಾರೆ, ನಾನು ಭಾವನೆಗಳನ್ನು ವ್ಯಕ್ತಪಡಿಸುವ ಮೊದಲೇ ನೀನು ಅದನ್ನು ಕೇವಲ ನೋಟಗಳಿಗೆ ಸೀಮಿತ ಮಾಡಿಬಿಟ್ಟೆ. ಭಾವನೆಗಳನ್ನು ಹಂಚಿಕೊಳ್ಳಲು ಹಲವು ಬಾರಿ ಪ್ರಯತ್ನಿಸಿದರೂ, ನೀನದಕ್ಕೆ ಅವಕಾಶವನ್ನೇ ಕೊಡಲಿಲ್ಲವೇಕೆ?

ಪ್ರೀತಿ ಯಾವತ್ತೂ ಅಂದ, ಚಂದ, ಬಣ್ಣ, ಅಂತಸ್ತು ನೋಡಿ ಹುಟ್ಟುವುದಿಲ್ಲ. ಅದು ಯಾವತ್ತೂ ಹೃದಯದಿಂದ ಹುಟ್ಟುತ್ತದೆ ಎಂಬ ಮಾತು ಬರೀ ಬೊಗಳೆಯಂತೆ ಭಾಸವಾಗುತ್ತಿದೆ. ಆ ಮಾತೇ ಸತ್ಯವಾಗಿದ್ದರೆ, ನೀನು ಕನಿಷ್ಠ ಪಕ್ಷ ನನ್ನ ಮಾತನ್ನಾದರೂ ಕೇಳಿಸಿ ಕೊಳ್ಳುತ್ತಿದ್ದೆ. ನನ್ನ ಮನವಿಗೆ, ಪ್ರಾರ್ಥನೆಗೆ ನೀನೇಕೆ ಯಾವ ಪ್ರತಿಕ್ರಿಯೆಯನ್ನೂ ನೀಡಲಿಲ್ಲ? ನಿನಗೆ ಪ್ರೀತಿ ಅಂದ್ರೆ ಏನು ಅಂತಾನೇ ಗೊತ್ತಿಲ್ವಾ?

ಈ ವಿಷಯದಲ್ಲಿ ನೀನು, ಹೃದಯದ ಮಾತಿಗಿಂತ, ಅನ್ಯರ ಮಾತುಗಳಿಗೇ ಹೆಚ್ಚು ಬೆಲೆ ಕೊಡುತ್ತೀಯ ಅನ್ನಿಸ್ತಾ ಇದೆ.
ನಾನು ಇನ್ನು ಯಾವ ರೀತಿ ಪ್ರೇಮ ನಿವೇದನೆ ಮಾಡಲಿ ಹೇಳು, ಕೇಳಲು ನೀನೇ ರೆಡಿಯಿಲ್ಲದಿರುವಾಗ? ಮನುಷ್ಯನ ಜೀವನದಲ್ಲಿ ಬದಲಾವಣೆಯ ತಿರುವುಗಳು ಯಾವಾಗ ಬರುತ್ತವೆಯೋ ಹೇಳಲಾಗದು. ಈಗ ನನ್ನ ಜೀವನದಲ್ಲಿ ಬದಲಾವಣೆಯ ಪರ್ವ ಬಂದಿದೆ. ಇನ್ಮುಂದೆ ನಿನ್ನಲ್ಲಿ ಪ್ರೇಮ ಭಿಕ್ಷೆ ಬೇಡುವುದಿಲ್ಲ. ಆದರೆ, ನಿನಗಾಗಿ ಕಾಯುತ್ತಿರುತ್ತೇನೆ. ನನ್ನ ಪ್ರೀತಿ ನಿಜ ಅನ್ನಿಸಿದ ದಿನ, ನನ್ನೆಡೆಗೆ ಒಂದು ಸಣ್ಣ ನಗು ಬೀರು. ಓಡೋಡಿ ಬರುತ್ತೇನೆ.
ಅದೇನೇ ನಿರ್ಬಂಧಗಳು ನಿನಗಿದ್ದರೂ ಈ ಓಲೆಯನ್ನು ದಯವಿಟ್ಟು  ಓದು.
ಇಂತಿ ನಿನ್ನವನಾಗಲು ಕಾಯುತ್ತಿರುವ…

– ಶ್ರೀನಾಥ ಮರಕುಂಬಿ

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.