ಹಣ ಪ್ರಕರಣ ಎಸಿಬಿಗೆ ವರ್ಗಾವಣೆ

Team Udayavani, Jan 8, 2019, 11:25 AM IST

blore-4.jpg

ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ 25.76 ಲಕ್ಷ ರೂ. ಹಣ ಸಾಗಿಸುವಾಗ ಸಚಿವರ ಕಚೇರಿ ಸಿಬ್ಬಂದಿ ಸಿಕ್ಕಿಬಿದ್ದಿದ್ದ ಪ್ರಕರಣವನ್ನು ಕೇಂದ್ರ ವಿಭಾಗದ ಪೊಲೀಸರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾಯಿಸಿದ್ದಾರೆ. ಪ್ರಕರಣದ ಆರೋಪಿ ಮೋಹನ್‌, ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಸಿಬ್ಬಂದಿ ಆಗಿರುವುದರಿಂದ ಲಂಚದ ಅನುಮಾನ ವ್ಯಕ್ತವಾಗಿದ್ದು, ಪ್ರಕರಣವನ್ನು ಎಸಿಬಿಗೆ ವಹಿಸಲಾಗಿದೆ.

ಮತ್ತೂಂದೆಡೆ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಪ್ರಕರಣ ಕುರಿತ ವಿವರವನ್ನು ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ವಿವರಿಸಿದ ನಂತರವೇ ಪ್ರಕರಣವನ್ನು ಎಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಯಲ್ಲಿ ಟೈಪಿಸ್ಟ್‌ ಆಗಿರುವ ಮೋಹನ್‌ ಡಿ.4ರಂದು ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಹೋಗುವಾಗ ಲಕ್ಷಾಂತರ ರೂ. ಹಣದ ಬ್ಯಾಗ್‌ನ್ನು ಕೊಂಡೊಯ್ಯುತ್ತಿದ್ದರು. ಅನುಮಾನ ಗೊಂಡ ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ 25.76 ಲಕ್ಷ ರೂ. ಹಣ ಪತ್ತೆಯಾಗಿತ್ತು. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತು

ಟಾಪ್ ನ್ಯೂಸ್

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Kadaba: ಮರ್ದಾಳ ಜಂಕ್ಷನ್‌; ಸ್ಪೀಡ್‌ ಬ್ರೇಕರ್‌ ಅಳವಡಿಕೆ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

2

Bantwal: ಬಿ.ಸಿ.ರೋಡ್‌ ಸರ್ಕಲ್‌ ಅಡ್ಡಾದಿಡ್ಡಿ!

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

1

Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.