ದಟ್ಟ ಮಂಜು: ವಿಮಾನ ಹಾರಾಟ ವ್ಯತ್ಯಯ

Team Udayavani, Jan 8, 2019, 11:30 AM IST

blore-5.jpg

ದೇವನಹಳ್ಳಿ: ಸತತ ಎರಡನೇ ದಿನವೂ ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ
ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಕೂಡ ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಯವಾಯಿತು. ಸೋಮವಾರ ಬೆಳಗ್ಗೆ 6.45ರಿಂದ 7.23ರವರೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒಂದೇ ಒಂದು ವಿಮಾನ ಹಾರಲಿಲ್ಲ. ಪರಿಣಾಮ 41 ವಿಮಾನಗಳ ಸಮಯದಲ್ಲಿ ವ್ಯತ್ಯಯ ಉಂಟಾಯಿತು. ವಿಮಾನ ನಿಲ್ದಾಣದ ರನ್‌ವೇನಿಂದ 200 ಮೀ.ವರೆಗೆ ಮಂಜು ಆವರಿಸಿದ್ದ ಪರಿಣಾಮ ದೆಹಲಿಯಿಂದ ಬಂದ ಇಂಡಿಗೋ ವಿಮಾನ ಹೈದರಾಬಾದ್‌ಗೆ ತೆರಳಿತು. 

ವಿಮಾನ ನಿಲ್ದಾಣಕ್ಕೆ ಬರುವ ವಾಹನ ಚಾಲಕರಿಗೂ ರಸ್ತೆ ಕಾಣದಂತಾಗಿತ್ತು. ಬೆಳಗ್ಗೆ 8.45ರ ನಂತರ ವಿಮಾನಗಳ ಹಾರಾಟ ಎಂದಿನಂತೆ ಪ್ರಾರಂಭವಾಯಿತು. ಭಾನುವಾರ 38 ವಿಮಾನ ಹಾರಾಟದ ಸಮಯ ಬದಲಾವಣೆಯಾಗಿದ್ದು, ನಿಲ್ದಾಣಕ್ಕೆ 11 ವಿಮಾನಗಳು ತಡವಾಗಿ ಬಂದಿದ್ದವು.

ಮಂಜು ಕವಿದ ಹಿನ್ನೆಲೆಯಲ್ಲಿ ಬೆಂಗಳೂರು ಮೂಲಕ ಹಾದುಹೋಗ ಬೇಕಾಗಿದ್ದ ಅಹಮದಾಬಾದ್‌, ಚೆನ್ನೈ, ಹೈದರಾಬಾದ್‌, ದುಬೈ ವಿಮಾನಗಳ ಮಾರ್ಗ ಸಹ ಬದಲಾಗಿತ್ತು. ನಸುಕಿನ ಎರಡು ಗಂಟೆಯಿಂದಲೇ ನಿಲ್ದಾಣ ಹಾಗೂ ಸುತ್ತಮುತ್ತ ದಟ್ಟ ಮಂಜು ಕಾಣಿಸಿಕೊಂಡಿದ್ದರಿಂದ ವಿಮಾನ ಸಂಚಾರ ನಿಯಂತ್ರಣ ಸಿಬ್ಬಂದಿ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಪೈಲಟ್‌ಗಳಿಗೆ ಹೇಳಿದ್ದರು. ಬೇರೆ ನಿಲ್ದಾಣಗಳಿಂದ ಬರುತ್ತಿದ್ದ ವಿಮಾನಗಳ ಹಾರಾಟದ ವೇಗವನ್ನು ಕಡಿಮೆಗೊಳಿ ಸಲು ಪೈಲಟ್‌ಗಳಿಗೆ ಸೂಚಿಸಿದ್ದರು. ಡಿಸೆಂಬರ್‌-ಜನವರಿ ತಿಂಗಳಿನಲ್ಲಿ ದಟ್ಟ ಮಂಜಿನಿಂದ ಹಲವಾರು ಸಮಸ್ಯೆಗಳನ್ನು ಪ್ರಯಾಣೀಕರು ಎದುರಿಸ ಬೇಕಾಗುತ್ತದೆ. 

ಟಾಪ್ ನ್ಯೂಸ್

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.