ನಿರಂತರ ಮೂರನೇ ದಿನ ಏರಿಕೆ: ಮುಂಬಯಿ ಶೇರು 130 ಅಂಕ ಜಿಗಿತ
Team Udayavani, Jan 8, 2019, 11:54 AM IST
ಮುಂಬಯಿ : ನಿರಂತರ ಮೂರನೇ ದಿನವಾಗಿ ಇಂದು ಮಂಗಳವಾರ ಏರುಗತಿಯನ್ನು ಕಂಡುಕೊಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 130 ಅಂಕಗಳ ಮುನ್ನಡೆಯೊಂದಿಗೆ 35,980.93 ಅಂಕಗಳ ಮಟ್ಟಕೆಕ ಏರುವುದರೊಂದಿಗೆ ದಿನದ ವಹಿವಾಟನ್ನು ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 30.35 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,802.15 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಸನ್ ಫಾರ್ಮಾ ಶೇ.3.98ರ ಏರಿಕೆಯನ್ನು ಕಂಡರೆ ಐಸಿಐಸಿಐ ಬ್ಯಾಂಕ್ ಶೇ.3.6ರ ಏರಿಕೆಯನ್ನು ದಾಖಲಿಸಿ ಟಾಪ್ ಗೇನರ್ ಎನಿಸಿಕೊಂಡವು. ಎಸ್ಬಿಐ, ಎಸ್ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಬಜಾಜ್ ಆಟೋ ಮತ್ತು ಇಂಡಸ್ ಇಂಡ್ ಶೇರುಗಳು ಶೇ.3.18ರ ಏರಿಕೆಯನ್ನು ದಾಖಲಿಸಿದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ ಕಂಪೆನಿಗಳು ಮುನ್ನಡೆ ಸಾಧಿಸಿದವು; ಕಂಪೆನಿಗಳು ಹಿನ್ನಡೆಗೆ ಗುರಿಯಾದವು; ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.