ಮಹಾಮೈತ್ರಿ ಕೂಟ ಸೇರುವ ನಿರ್ಧಾರಕ್ಕೆ ಕಾಲಾವಕಾಶ ಬೇಕು: ಪಟ್ನಾಯಕ್
Team Udayavani, Jan 8, 2019, 1:46 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ಮಹಾ ಮೈತ್ರಿ ಕೂಟ (ಮಹಾ ಘಟಬಂಧನ)ವನ್ನು ಸೇರುವ ಬಗ್ಗೆ ನಿರ್ಧರಿಸಲು ಇನ್ನೂ ಹೆಚ್ಚಿನ ಕಾಲಾವಕಾಶ ತನಗೆ ಬೇಕಿದೆ ಎಂದು ಬಿಜೆಡಿ ನಾಯಕ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಮಹಾ ಘಟಬಂಧನದ ಬಗ್ಗೆ ಆಲೋಚಿಸಲು ನಾವು ಇನ್ನಷ್ಟು ಕಾಲವಕಾವ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಪಟ್ನಾಯಕ್ ಅವರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಭತ್ತಕ್ಕೆ ಕನಿಷ್ಠ ಬೆಂಬಲ ದರ ಕ್ವಿಂಟಲ್ಗೆ ಈಗಿನ 1,750ರ ಬದಲು 2,930 ರೂ ನಿಗದಿಸಬೇಕು ಎಂದು ಆಗ್ರಹಿಸಿ ದಿಲ್ಲಿಯಲ್ಲಿ ಬಿಜೆಡಿ ಆಯೋಜಿಸಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಟ್ನಾಯಕ್ ದಿಲ್ಲಿ ಗೆ ಬಂದಿದ್ದರು.
ಪಟ್ನಾಯಕ್ ನೇತೃತ್ವದ 12 ಸದಸ್ಯರ ನಿಯೋಗವೊಂದು ಈ ಸಂಬಂಧ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರನ್ನು ಭೇಟಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
MUST WATCH
ಹೊಸ ಸೇರ್ಪಡೆ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.