ಜನವರಿ 31 ರಿಂದ ಸಂಸತ್ ಅಧಿವೇಶನ;ಫೆಬ್ರವರಿ1 ಕ್ಕೆ ಕೇಂದ್ರ ಬಜೆಟ್
Team Udayavani, Jan 9, 2019, 9:15 AM IST
ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರು ಮಂಡಿಸುತ್ತಿರುವ 6 ನೇ ಬಜೆಟ್ ಆಗಿದೆ.
ಜನವರಿ 31 ರಿಂದ ಫೆಬ್ರವರಿ 13 ರ ವರೆಗೆ ಸಂಸತ್‌ನ ಬಜೆಟ್ ಅಧಿವೇಶನ ನಡೆಯಲಿದೆ. ಈ ನಿರ್ಧಾರವನ್ನು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಹಣಕಾಸು ಸಚಿವಾಲಯ ಬಜೆಟ್ ಭಾಷಣಕ್ಕಾಗಿ ಈಗಾಗಲೆ ವಿವಿಧ ಸಚಿವಾಲಯಗಳಿಂದ ವಿವಿಧ ಅಭಿಪ್ರಾಯಗಳನ್ನು ಪಡೆದುಕೊಂಡಿದೆ.
2019 ರ ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯುವ ಈ ಬಜೆಟ್ ಅಧಿವೇಶ ಎನ್‌ಡಿಎ ಸರ್ಕಾರಕ್ಕೆ ಮಹತ್ವದ ಅಧಿವೇಶನ ಎನಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.