ರಾಕೇಶ್ ರೋಶನ್‌ಗೆ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ;2 ದಿನದಲ್ಲಿ ಮನೆಗೆ
Team Udayavani, Jan 9, 2019, 9:51 AM IST
ಮುಂಬಯಿ : ಗಂಟಲು ಕ್ಯಾನ್ಸರ್ ಗಾಗಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ನಿನ್ನೆ ಮಂಗಳವಾರ ಶಸ್ತ್ರಚಿಕಿತ್ಸೆ ಪಡೆದುಕೊಂಡಿರುವ ಹಿರಿಯ ಚಿತ್ರ ನಿರ್ಮಾಪಕ ರಾಕೇಶ್ ರೋಶನ್ ಅವರು “ಎಲ್ಲವೂ ಸರಿಯಾಗಿದೆ’ ಎಂದು ಹೇಳಿದ್ದಾರೆ.
ಇನ್ನೆರಡು ದಿನಗಳಲ್ಲಿ ರಾಕೇಶ್ ರೋಶನ್ ಮನೆಗೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಬುಧವಾರ ಸಂದೇಶವೊಂದರ ಮೂಲಕ ಉತ್ತರಿಸಿರುವ ರಾಕೇಶ್ ರೋಶನ್ ಅವರು, “ನಾನೀಗ ಆರೋಗ್ಯವಾಗಿದ್ದೇನೆ; ಧನ್ಯವಾದಗಳು. ಶಸ್ತ್ರಚಿಕಿತ್ಸ ನಡೆಸಲಾಗಿದೆ; ಎಲ್ಲವೂ ಸರಿ ಹೋಗಿದೆ; ದೇವರು ದೊಡ್ಡವ; ಶುಕ್ರವಾರ ಅಥವಾ ಶನಿವಾರ ನಾನು ಮನೆಗೆ ಮರಳುತ್ತೇನೆ’ ಎಂದು ಹೇಳಿದ್ದಾರೆ.
ರಾಕೇಶ್ ರೋಶನ್ ಅವರು ಶಸ್ತ್ರಚಿಕಿತ್ಸೆಗೆ ಹೋಗುವಾಗ ಅವರೊಂದಿಗೆ ಪತ್ನಿ, ಸಹೋದರ ರಾಜೇಶ್ ರೋಶನ್, ಪತ್ರ ಹೃತಿಕ್ ರೋಶನ್, ಪುತ್ರಿ ಸುನೈನಾ ಇದ್ದರು. ಶಸ್ತ್ರ ಚಿಕಿತ್ಸೆ ಬಳಿಕ ರಾಕೇಶ್ ಜೀ ಆರಾಮವಾಗಿದ್ದಾರೆ; ಉಲ್ಲಾಸ, ಹುರುಪು, ಚೈತನ್ಯದಿಂದ ಇದ್ದಾರೆ; ಬೇಗನೆ ಅವರು ಮನೆಗೆ ಮರಳಲಿದ್ದಾರೆ ಎಂದು ಕುಟುಂಬ ಮೂಲಗಳು ಹೇಳಿವೆ.
“ದೇವರು ನನ್ನನ್ನು ಮತ್ತು ನನ್ನ ಕುಟುಂಬವನ್ನು ನೋಡುತ್ತಿದ್ದಾನೆ ಎಂದು ನಾನು ನಂಬುತ್ತೇನೆ. ನನಗೆ ಕರ್ಮದಲ್ಲಿ ನಂಬಿಕೆ ಇದೆ; ನಾನೋರ್ವ ಸಾರ್ವಕಾಲಿಕ ಹೋರಾಟಗಾರ; ನಾವು ಮಾಡುವ ಒಳ್ಳೆಯ ಕೆಲಸಗಳೇ ನಮ್ಮ ಜೀವನದಲ್ಲಿ ನಾವು ಒಳ್ಳೆಯದನ್ನು ಪಡೆಯುವುದಕ್ಕೆ ಕಾರಣವಾಗುತ್ತವೆ; ಬದುಕಿನಲ್ಲಿ ಕೆಲವೊಮ್ಮೆ ಹಿನ್ನಡೆಗಳು ಇದ್ದೇ ಇರುತ್ತವೆ; ಆದರೆ ಸದಾ ಕ್ರಿಯಾಶೀಲನಾಗಿರುವುದೇ ಬದುಕಿನ ಗುರಿಯಾಗಬೇಕು’ ಎಂದು ರಾಕೇಶ್ ರೋಶನ್ ಈ ಹಿಂದೆ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.