ಕೊನೆಗೂ ಮಹಾಘಟಬಂಧನ್ಗೆ ಸೇರುವುದಿಲ್ಲ ಎಂದ ನವೀನ್ ಪಟ್ನಾಯಕ್
Team Udayavani, Jan 9, 2019, 10:38 AM IST
ಭುವನೇಶ್ವರ: ಬಿಜು ಜನತಾ ದಳ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ಗೆ ಸೇರ್ಪಡೆಯಾಗುವುದಿಲ್ಲ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಬುಧವಾರ ಹೇಳಿದ್ದಾರೆ.
ಮಂಗಳವಾರ ಮಹಾಘಟಬಂಧನ್ ಕುರಿತು ನಾಳೆ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದ ಪಟ್ನಾಯಕ್ ಅವರು ಇಂದು ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಬಿಜೆಡಿ ಸಮಾನ ಅಂತರ ಕಾಯ್ದುಕೊಳ್ಳುತ್ತೇವೆ ಎಂದಿದ್ದಾರೆ.
ಬಿಜೆಡಿ ಜೊತೆ ಕೈಜೋಡಿಸುವುದಿಲ್ಲ
ಇನ್ನೊಂದೆಡೆ ಬಿಜೆಪಿ ನಾಯಕ,ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದಲ್ಲಿ ಬಿಜೆಪಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಾಂಗಿಯಾಗಿ ಎದುರಿಸಲಿದ್ದು, ಯಾವುದೇ ಕಾರಣಕ್ಕೂ ಬಿಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ನವೀನ್ ಪಟ್ನಾಯಕ್ ಅವರು ಸಂಪೂರ್ಣವಾಗಿ ವಿಫಲವಾಗಿದ್ದು , ತಮ್ಮ ವೈಫಲ್ಯತೆಯನ್ನು ಮುಚ್ಚಿ ಹಾಕಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
2014 ರ ಚುನಾವಣೆಯಲ್ಲಿ 21 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಡಿ 20 ಸ್ಥಾನಗಳನ್ನು ಬಾಚಿಕೊಂಡಿದ್ದರೆ ಬಿಜೆಪಿ 1 ಕ್ಷೇತ್ರ ಮಾತ್ರ ಗೆದ್ದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.