TMC ಸಂಸದ ಸೌಮಿತ್ರ ಖಾನ್ ಬಿಜೆಪಿಗೆ, CM ಮಮತಾಗೆ ಹಿನ್ನಡೆ
Team Udayavani, Jan 9, 2019, 12:40 PM IST
ಹೊಸದಿಲ್ಲಿ : ತೃಣಮೂಲ ಕಾಂಗ್ರೆಸ್ ಸಂಸದ ಸೌಮಿತ್ರ ಖಾನ್ ಇಂದು ಬುಧವಾರ ಭಾರತೀಯ ಜನತಾ ಪಕ್ಷ ಸೇರಿಕೊಂಡರು.
ಖಾನ್ ಅವರ ಬಿಜೆಪಿ ಸೇರ್ಪಡೆಯೊಂದಿಗೆ ಪಶ್ಚಿಮ ಬಂಗಾಲದಲ್ಲಿ ಲೋಕಸಭೆ ಚುನಾವಣೆಗೆ ಸರ್ವ ಸನ್ನದ್ಧವಾಗುವ ಬಿಜೆಪಿಯ ಯತ್ನಕ್ಕೆ ಹೊಸ ಶಕ್ತಿ ಬಂದಂತಾಗಿದೆ.
ಖಾನ್ ಅವರಿಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಬಿಜೆಪಿ ಸೇರಿಕೊಂಡರು.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪಶ್ಚಿಮ ಬಂಗಾಲದಲ್ಲಿ ಪ್ರಜಾಸತ್ತೆ ಇಲ್ಲ , ಕೇವಲ ಪೊಲೀಸ್ ರಾಜ್ ಮಾತ್ರವೇ ಇದೆ ಎಂದು 38ರ ಹರೆಯದ ನಾಯಕ ಖಾನ್ ಹೇಳಿದರು. ಪಶ್ಚಿಮ ಬಂಗಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ಸರ್ವತೋಮುಖ ಬದಲಾವಣೆ ಬರುವುದೆಂಬ ವಿಶ್ವಾಸವನ್ನು ಖಾನ್ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.