ಜ. 31ರಿಂದ ಬಜೆಟ್ ಅಧಿವೇಶನ
Team Udayavani, Jan 10, 2019, 12:30 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಬಜೆಟ್ ಅಧಿವೇಶನ ಜ. 31ರಿಂದ ಫೆ.13ರ ವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಫೆ. 1ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ರಾಜಕೀಯ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಜ. 31ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಸಂಸತ್ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತ ನಾಡ ಲಿದ್ದಾರೆ. ಅದೇ ದಿನ ಆರ್ಥಿಕ ಸಮೀಕ್ಷೆಯನ್ನು ಸಂಸತ್ನಲ್ಲಿ ಮಂಡಿ ಸುವ ಸಾಧ್ಯತೆ ಇದೆ. ಸಂಸತ್ನ ಚಳಿಗಾಲದ ಅಧಿವೇಶನ ಡಿ.11ರಿಂದ ಶುರುವಾಗಿ ಜ.8ರಂದು ಮುಕ್ತಾಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.