ಹಾರ್ಡ್‌ವೇರ್‌ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ

Team Udayavani, Jan 11, 2019, 6:42 AM IST

dvg-1.jpg

ದಾವಣಗೆರೆ: ನಗರದ ಬಿನ್ನಿ ಕಂಪನಿ ರಸ್ತೆಯಲ್ಲಿರುವ ಮುದ್ದಳ್ಳಿ ಗಂಗಾ ಹಾರ್ಡ್‌ವೇರ್‌ ಅಂಗಡಿಯಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಅಂಗಡಿಯ ಎರಡನೇ ಮಹಡಿಯಲ್ಲಿದ್ದ ಬೆಲೆ ಬಾಳುವ ವಸ್ತುಗಳೆಲ್ಲಾ ಸಂಪೂರ್ಣ ಸುಟ್ಟು ಕರಕಲಾಗಿವೆ.

ಬೆಳಗ್ಗೆ 11 ಗಂಟೆ ಸಮಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಕ್ಷಣಾರ್ಧದಲ್ಲೇ ಅಂಗಡಿ 2ನೇ ಮಹಡಿಯಲ್ಲಿದ್ದ ಪೇಂಟ್, ಪ್ಲಾಸ್ಟಿಕ್‌, ಫೈಬರ್‌ ಪೈಪ್‌ಗ್ಳು, ಥಿನ್ನರ್‌, ಸ್ಟೈನ್ನರ್‌, ಕೃಷಿ ಚಟುವಟಿಕೆ ಮತ್ತು ಮನೆ ನಿರ್ಮಾಣದ ಸಲಕರಣೆಗಳು ಸೇರಿದಂತೆ ವಿವಿಧ ವಸ್ತುಗಳು ಸುಟ್ಟು ಕರಕಲಾಗಿವೆ. ನೆಲಮಹಡಿ ಹಾಗೂ ಒಂದನೇ ಮಹಡಿಯಲ್ಲಿದ್ದ ವಸ್ತುಗಳಿಗೆ ಹಾನಿ ಆಗಿಲ್ಲ. 2ನೇ ಮಹಡಿಯಲ್ಲಿ ವ್ಯಾಪಕವಾಗಿ ಹರಡಿದ ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳೆಲ್ಲಾ ಸಂಪೂರ್ಣ ಸುಟ್ಟು ಸುಮಾರು 50 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಬೆಂಕಿ ಅವಘಡದ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ದಾವಣಗೆರೆಯಿಂದ 3, ಹರಿಹರ 2, ಚಿತ್ರದುರ್ಗದಿಂದ 1 ವಾಹನಗಳನ್ನು ಬಳಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ವ್ಯಾಪಾರ-ವಹಿವಾಟು ಜೋರಿರುವ ಬಿನ್ನಿ ಕಂಪನಿ ರಸ್ತೆಯಲ್ಲಿ ಮೊದಲೇ ರಸ್ತೆ ಕಿರಿದಾಗಿರುವುದರಿಂದ ಬೆಂಕಿ ಅವಘಡ ವೀಕ್ಷಿಸಲು ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಪರದಾಡಬೇಕಾಯಿತು. ಮೇಲಾಗಿ ಮಂಡಿ ಪೇಟೆ ರಸ್ತೆ ದುರಸ್ತಿ ನಡೆಯುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.