‘ವೇಣೂರಿನಲ್ಲಿ ಶೀಘ್ರ ಸುಸಜ್ಜಿತ ಬಸ್‌ ನಿಲ್ದಾಣ’


Team Udayavani, Jan 11, 2019, 7:59 AM IST

11-january-14.jpg

ವೇಣೂರು : ಇಲ್ಲಿನ ಮುಖ್ಯಪೇಟೆ ಯಲ್ಲಿ ಬಸ್‌ ನಿಲ್ದಾಣಕ್ಕೆ ಗುರುತಿಸಲಾದ ಜಾಗ ದಲ್ಲಿ ವ್ಯವಸ್ಥಿತ ಬಸ್‌ ನಿಲ್ದಾಣ ನಿರ್ಮಿಸ ಲಾಗುವುದು ಎಂದು ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಹೇಳಿದರು.

ಜ. 9ರಂದು ವೇಣೂರಿಗೆ ಭೇಟಿ ನೀಡಿದ ಶಾಸಕರು, ಬಸ್‌ ನಿಲ್ದಾಣದ ಜಾಗವನ್ನು ವೀಕ್ಷಿಸಿದರು. ಈಗಿರುವ ಶೌಚಾಲಯನ್ನು ತೆಗೆದು ನದಿ ಬದಿಯಲ್ಲಿ ವ್ಯವಸ್ಥಿತವಾಗಿ ನಿರ್ಮಾಣ ಮಾಡುವ ಬಗ್ಗೆ, ಬಸ್‌ ನಿಲ್ದಾಣ ಕಟ್ಟಡದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿ ಸಲು ಅನುವಾಗುವಂತೆ ಯೋಜನೆ ರೂಪಿಸು ವಂತೆ ಸ್ಥಳದಲ್ಲಿದ್ದ ಖಾಸಗಿ ಎಂಜಿನಿಯರ್‌ಗೆ ಸೂಚಿಸಿದರು. ಇದಕ್ಕೂ ಮೊದಲು ನಿಲ್ದಾಣಕ್ಕೆ ಗೊತ್ತುಪಡಿಸಿದ ಜಾಗದ ಗಡಿಗುರುತು ತಿಳಿಸುವಂತೆ ಪಂ.ಗೆ ಸೂಚಿಸಿದರು.

ರಿಕ್ಷಾ ಪಾರ್ಕಿಂಗ್‌
ಬಸ್‌ ನಿಲ್ದಾಣದ ಮುಂಭಾಗದಲ್ಲಿ ರಿಕ್ಷಾ ಪಾರ್ಕಿಂಗ್‌ ವ್ಯವಸ್ಥೆಯನ್ನೂ ಮಾಡಲಾಗುವುದು. ಇದು ಪ್ರಯಾಣಿಕ ರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬಸ್‌ ನಿಲ್ದಾಣದ ರೂಪುರೇಷೆ ಬಳಿಕ ರಿಕ್ಷಾ ಪಾರ್ಕಿಂಗ್‌ಗೆ ಸೂಕ್ತ ಜಾಗ ಗೊತ್ತು ಮಾಡಲಾಗುವುದು.

ಸಾರ್ವಜನಿಕ ಶೌಚಾಲಯವನ್ನೂ ನೂತನವಾಗಿ ನಿರ್ಮಿಸ ಲಾಗುವುದು. ಶ್ರೀರಾಮ ನಗರದ ರಿಕ್ಷಾ ಮಾಲಕರ ಬೇಡಿಕೆಗೆ ಅನುಗುಣವಾಗಿ ಹೆದ್ದಾರಿ ವಿಸ್ತರಣೆ ಬಳಿಕ ಅಲ್ಲಿನ ನಿಲ್ದಾಣಕ್ಕೂ ಸೂಕ್ತ ವ್ಯವಸ್ಥೆ ಕಲ್ಪಿಸ ಲಾಗುವುದು ಎಂದರು.

ವೇಣೂರು ಗ್ರಾ.ಪಂ. ಉಪಾಧ್ಯಕ್ಷ ಅರುಣ್‌ ಕ್ರಾಸ್ತ, ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿಇ, ಗ್ರಾ.ಪಂ. ಸದಸ್ಯರಾದ ಸತೀಶ್‌ ಹೆಗ್ಡೆ, ನೇಮಯ್ಯ ಕುಲಾಲ್‌, ರಾಜೇಶ್‌ ಪೂಜಾರಿ ಮತ್ತಿತರರಿದ್ದರು.

ಎರಡೂವರೆ ವರ್ಷಗಳ ಹಿಂದೆ ಇಲ್ಲಿ ಸುಮಾರು 7.85 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯ ವನ್ನು ಇದೀಗ ನೆಲಸಮ ಮಾಡುವ ಬಗ್ಗೆ ಚಿಂತಿಸಲಾಗಿದೆ. ನೆಲಸಮ ಮಾಡಿದ್ದಲ್ಲಿ ಕೇವಲ 3 ವರ್ಷಗಳಲ್ಲೇ ರೂ. 7.85 ಲಕ್ಷ, ರೂ. ಒಂದೂವರೆ ಲಕ್ಷದಷ್ಟು ಕೊಳವೆ ಪೈಪ್‌ ಕಾಮಗಾರಿಗೆ ವಿನಿಯೋಗಿಸಿದ ಸರಕಾರಿ ಅನುದಾನ ನೀರಿಗೆ ಹೋಮ ಇಟ್ಟಂತಾ ಗುತ್ತದೆ ಎಂಬುದು ನಾಗರಿಕರ ಅಂಬೋಣ.

ವೇಣೂರು ಪ್ರೌಢಶಾಲೆ ಸಳಾಂತರ 
ವೇಣೂರು ಪ್ರೌಢಶಾಲೆಯನ್ನು ನಗರದ ಹೃದಯಭಾಗದಿಂದ ಸ್ಥಳಾಂತರಿಸುವ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪವಿದೆಯಲ್ಲ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ವೇಣೂರು ಪ್ರೌಢಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ. 1.30 ಕೋಟಿಯಷ್ಟು ಈಗಾಗಲೇ ಬಿಡುಗಡೆಗೊಂಡಿದೆ. ಇನ್ನಷ್ಟು ಅನುದಾನ ಸಿಗುವ ನಿರೀಕ್ಷೆ ಇದೆ. ಈಗಿರುವ ವೇಣೂರು ಮುಖ್ಯಪೇಟೆಯಲ್ಲಿನ ಶಾಲೆಯಲ್ಲಿ ಕೇವಲ 33 ಸೆಂಟ್ಸ್‌ ಜಾಗವಿದ್ದು, ನೂತನ ಕಟ್ಟಡ ನಿರ್ಮಾಣಕ್ಕೆ ಜಾಗದ ಕೊರತೆ ಇದೆ. ಅದಕ್ಕಾಗಿ ವೇಣೂರು ಪ್ರೌಢಶಾಲೆಯನ್ನು ಕಾಮೆಟ್ಟು ಬಳಿಗೆ ಸ್ಥಳಾಂತರ ಮಾಡುವ ಬಗ್ಗೆ ಈಗಾಗಲೇ ಚಿಂತಿಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದರು.

ಟಾಪ್ ನ್ಯೂಸ್

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Naa Ninna Bidalare Movie Review

Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.