ಉಗ್ರರನ್ನು ನುಗ್ಗಿಸಲಾಗದ ಹತಾಶೆ: ಪಾಕಿಗೆ ಭಾರತದ ತಕ್ಕ ಉತ್ತರ
Team Udayavani, Jan 12, 2019, 10:49 AM IST
ಜಮ್ಮು : ತನ್ನ ನುಸುಳುಕೋರರನ್ನು ಭಾರತದ ಗಡಿಯೊಳಗೆ ನುಗ್ಗಿಸಲಾಗದೆ ಹತಾಶಗೆ ಒಳಗಾಗಿರುವ ಪಾಕಿಸ್ಥಾನಕ್ಕೆ ಭಾರತೀಯ ಸೇನಾ ಪಡೆ ಅತ್ಯಂತ ಪರಿಣಾಮಕಾರಿ ಮತ್ತು ತಕ್ಕುದಾದ ಉತ್ತರವನ್ನು ನೀಡುತ್ತಿದೆ ಎಂದು ಜಮ್ಮು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇಂದು ಶನಿವಾರ ಹೇಳಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಪಂಚಾಯತ್ ಚುನಾವಣೆಗಳು ಯಶಸ್ವಿಯಾಗಿ ನಡೆದಿವೆ. ಇವನ್ನು ನಿರಸನಗೊಳಿಸುವ ಪಾಕ್ ಉಗ್ರರ ಯತ್ನಗಳು ವಿಫಲಗೊಂಡಿವೆ. ಕಾಶ್ಮೀರ ಕಣಿವೆಯಲ್ಲೀಗ ಸಂಪೂರ್ಣ ಶಾಂತಿ ನೆಲೆಸಿದೆ ಎಂದು ಸತ್ಯಪಾಲ್ ಮಲಿಕ್ ಹೇಳಿದರು.
ರಾಜೋರಿ ಜಿಲ್ಲೆಯಲ್ಲಿನ ಎಲ್‌ಓಸಿಯಲ್ಲಿ ಉಗ್ರರು ನಡೆಸಿರುವ ಐಇಡಿ ಸ್ಫೋಟಕ್ಕೆ ಬಲಿಯಾದ ಸೇನಾ ಮೇಜರ್ ಮತ್ತು ಓರ್ವ ಯೋಧನಿಗೆ ಹುತಾತ್ಮ ಪದ ನೀಡುವ ಸಮಾರಂಭದಲ್ಲಿ ಮಾತನಾಡುತ್ತಿದ್ದ ರಾಜ್ಯಪಾಲ ಸತ್ಯಪಾಲ್ ಮಲಿಕ್, ಈ ಬಗೆಯ ಕೃತ್ಯಗಳು ಪಾಕ್ ಹತಾಶೆಗೆ ಸಾಕ್ಷಿಯಾಗಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.