ಸ್ನಾನಕ್ಕೆ 41 ಸೆಕೆಂಡ್ ಮಾತ್ರ ಅವಕಾಶ
Team Udayavani, Jan 14, 2019, 12:45 AM IST
ಲಕ್ನೋ: ಈ ಬಾರಿ ಕುಂಭ ಮೇಳದಲ್ಲಿ ಕಾಲ್ತುಳಿತ ತಪ್ಪಿಸಲು ಉತ್ತರ ಪ್ರದೇಶ ಪೊಲೀಸರು ಹೊಸ ಉಪಾಯ ಕಂಡುಕೊಂಡಿ ದ್ದಾರೆ. 41 ಸೆಕೆಂಡ್ಗಳಿಗಿಂತ ಹೆಚ್ಚು ಕಾಲ ಪುಣ್ಯಸ್ನಾನ ಮಾಡಲು ಅವಕಾಶ ನೀಡದೇ ಇರಲು ನಿರ್ಧರಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ. ಸಿಂಗ್ ಅವರು ತಿಳಿಸಿದ್ದಾರೆ.
ಸುರಕ್ಷಿತವಾಗಿ ಧಾರ್ಮಿಕ ಉತ್ಸವ ನಡೆಸಲೆಂದು, 11-13 ವಿಭಾಗಗಳನ್ನು ರಚಿಸಿ ಅದರ ಮೂಲಕ ಸಂಚಾರ ನಿಯಂತ್ರಣ ವ್ಯವಸ್ಥೆ ರೂಪಿಸಲಾಗುತ್ತದೆ. 80 ಬೆಟಾಲಿಯನ್ ಅರೆಸೇನಾ ಪಡೆಗಳ ಹೊರತಾಗಿ 20 ರಿಂದ 22 ಸಾವಿರ ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗುತ್ತದೆ ಎಂದಿದ್ದಾರೆ ಸಿಂಗ್.
ಇದೇ ವೇಳೆ, ಪ್ರವಾಸಿ ಭಾರತೀಯ ದಿವಸಕ್ಕೆ ಆಗಮಿಸುವ ಅನಿವಾಸಿ ಭಾರತೀಯ ಅತಿಥಿಗಳು ಕುಂಭಮೇಳ ಮುಗಿಸಿ ವಿಶೇಷ ರೈಲುಗಳಲ್ಲಿ ದಿಲ್ಲಿಗೆ ಆಗಮಿಸುವ ವೇಳೆ ಅವರಿಗೆ ಉತ್ತರ ಭಾರತದ ಸಸ್ಯಾಹಾರಿ ಆಹಾರ ಒದಗಿಸಲಾಗುವುದು ಎಂದು ರೈಲ್ವೇ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.