ಡಿಸ್ನಿಲ್ಯಾಂಡ್‌ ವಿರೋಧಿಸಿ ತಮಟೆ ಚಳವಳಿ

Team Udayavani, Jan 14, 2019, 7:00 AM IST

m2-disny.jpg

ಮೈಸೂರು: ವಿಶ್ವವಿಖ್ಯಾತ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಜಲಾಶಯದ ಬಳಿ ರಾಜ್ಯ ಸರ್ಕಾರ ಸಹಸ್ರಾರು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಡಿಸ್ನಿಲ್ಯಾಂಡ್‌ ಯೋಜನೆಯನ್ನು ಕೈಬಿಡದಿದ್ದಲ್ಲಿ ಕರ್ನಾಟಕ ಬಂದ್‌ ಮಾಡಬೇಕಾಗುತ್ತದೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದರು.

ಮೈಸೂರು ನಗರ ರೈಲು ನಿಲ್ದಾಣದ ಬಳಿ ಭಾನುವಾರ ತಮಟೆ ಚಳವಳಿ ನಡೆಸಿದ ಅವರು, ಕೆಆರ್‌ಎಸ್‌ನಲ್ಲಿ ರಾಜ್ಯ ಸರ್ಕಾರ ಡಿಸ್ನಿಲ್ಯಾಂಡ್‌ ಮಾಡಲು ಹೊರಟಿರುವುದು ಸರಿಯಲ್ಲ. ಈ ಕಾಮಗಾರಿಯಿಂದ ಕೆಆರ್‌ಎಸ್‌ ಜಲಾಶಯದ ತಳಪಾಯಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಸರ್ಕಾರ ಕೂಡಲೇ ಈ ಯೋಜನೆಯನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲಾಗುವುದು.

ಕರ್ನಾಟಕ ಬಂದ್‌, ಕೆಆರ್‌ಎಸ್‌ಗೆ ಮುತ್ತಿಗೆಯಂತಹ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಎಂ.ಚಂದ್ರಶೇಖರ್‌, ಗಿರೀಶ್‌ ಗೌಡ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.