ತೆರಿಗೆ ವಿನಾಯಿತಿ ಮಿತಿ 5 ಲಕ್ಷಕ್ಕೇರಿಕೆ?
Team Udayavani, Jan 15, 2019, 12:30 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರನ್ನು ಆಕರ್ಷಿಸಲು ಯತ್ನಿಸುತ್ತಿರುವ ಕೇಂದ್ರ ಸರಕಾರ, ಈ ಬಾರಿಯ ಲೇಖಾನುದಾನದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿರುವ 2.5 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸುವ ಸಾಧ್ಯತೆಯಿದೆ.
ಪರೋಕ್ಷ ತೆರಿಗೆ ನೀತಿಯಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ. ಇನ್ನು ಉಳಿದ ಶೇ.1ರಷ್ಟು ಕಾರ್ಪೊರೇಟ್ ತೆರಿಗೆದಾರರ ಕಾರ್ಪೊರೇಟ್ ತೆರಿಗೆ ದರವನ್ನೂ ಕಡಿತಗೊಳಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳನ್ನು ಉಲ್ಲೇಖೀಸಿ ಮಾಧ್ಯಮಗಳು ವರದಿ ಮಾಡಿವೆ. ಫೆ.1ರಂದು ಬಜೆಟ್ ಮಂಡನೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.