ಯಶಸ್ಸು ತಲೆಗೇರಿಲ್ಲ, ಎದೆಯಲ್ಲಿದೆ 

Team Udayavani, Jan 16, 2019, 5:51 AM IST

yash.jpg

ನಟ ಯಶ್‌ ಕೂಡಾ ಚಿತ್ರದ ಗೆಲುವಿನಿಂದ ಖುಷಿಯಾಗಿದ್ದಾರೆ. ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಸ್ವೀಕರಿಸಿದ ಜನತೆಗೆ ಧನ್ಯವಾದ ಹೇಳುವ ಯಶ್‌, “ಈ ಯಶಸ್ಸು ನಮ್ಮ ತಲೆಗೇರಿಲ್ಲ. ಅದು ನಮ್ಮ ಎದೆಯಲ್ಲಿದೆ. ಈ ಗೆಲುವಿಗೆ ನಾನೊಬ್ಬ ಕಾರಣವಲ್ಲ. ಇಡೀ ತಂಡ ಕಾರಣ. ಈ ತರಹದ ಸಿನಿಮಾ ಮಾಡಲು ತಾಕತ್‌ ಬೇಕು.

ಮೂರು ವರ್ಷ ಎಲ್ಲವನ್ನು ತಡೆದುಕೊಂಡು, ಸಿನಿಮಾ ಚೆನ್ನಾಗಿ ಬರಬೇಕೆಂದು ಗಟ್ಟಿಯಾಗಿ ನಿಂತ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ಈ ಚಿತ್ರದ ನಿಜವಾದ ಹೀರೋ’ ಎಂದ ಯಶ್‌, ಮೂರು ವರ್ಷ ಎಲ್ಲವನ್ನು ಸಹಿಸಿಕೊಂಡು “ಕೆಜಿಎಫ್’ನ ಕಲಾವಿದರ, ತಂತ್ರಜ್ಞರ ಕುಟುಂಬಗಳಿಗೆ ಥ್ಯಾಂಕ್ಸ್‌ ಹೇಳಲು ಮರೆಯಲಿಲ್ಲ. 

ಎಲ್ಲಾ ಓಕೆ ಯಶ್‌ ಮುಂದಿನ ಸಿನಿಮಾ ಯಾವುದು, “ಕೆಜಿಎಫ್ ಚಾಪ್ಟರ್‌-2′ ಮಾಡ್ತಾರಾ ಅಥವಾ “ಮೈ ನೇಮ್‌ ಇಸ್‌ ಕಿರಾತಕ’ ಮಾಡ್ತಾರಾ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಇದಕ್ಕೆ ಉತ್ತರಿಸುವ ಯಶ್‌, “ಕೆಜಿಎಫ್-2’ನ ದೊಡ್ಡ ಮಟ್ಟದಲ್ಲಿ, ವರ್ಲ್ಡ್ಕ್ಲಾಸ್‌ ಆಗಿ ಮಾಡಬೇಕೆಂಬ ಉದ್ದೇಶ ಇದೆ.

ಆ ನಿಟ್ಟಿನಲ್ಲಿ ತಯಾರಿ ಜೋರಾಗಿದೆ. “ಕಿರಾತಕ’ ಮೊದಲು ಆಗುತ್ತಾ ಅಥವಾ “ಕೆಜಿಎಫ್’ ಮಾಡೋದು ಎಂಬುದು ಇನ್ನೂ ಪಕ್ಕಾ ಆಗಿಲ್ಲ. ಎರಡೂ ನಮ್ಮ ಪ್ರೊಡಕ್ಷನ್‌ ಹೌಸ್‌ ಇದ್ದಂಗೆ. ಹಾಗಾಗಿ, ಯಾವುದು ಮಾಡಿದರೂ ಸಮಸ್ಯೆಯಿಲ್ಲ’ ಎಂದ ಯಶ್‌ ನಟ ಅನಂತ್‌ನಾಗ್‌ ಅವರಿಂದ ಕಲಿತ ನಟನಾ ಪಾಠವನ್ನು ನೆನಪಿಸಿಕೊಂಡರು. 

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.