ಹುಬ್ಬಳ್ಳಿ-ಅಂಕೋಲಾ ರೈಲು ಆರಂಭಕ್ಕೆ ಆಗ್ರಹ

Team Udayavani, Jan 16, 2019, 11:07 AM IST

16-january-21.jpg

ಅಂಕೋಲಾ: ಹೋರಾಟಗಾರ ವಾಟಾಳ್‌ ನಾಗರಾಜ ಕಾರವಾರದಲ್ಲಿ ಜ.17 ರಂದು ನಡೆಸುತ್ತಿರುವ ಹುಬ್ಬಳ್ಳಿ ಅಂಕೋಲಾ ರೈಲ್ವೆ ಮಾರ್ಗದ ಕುರಿತಾದ ಹೋರಾಟಕ್ಕೆ ರೈಲ್ವೆ ಹೊರಾಟ ಸಮಿತಿ ಸಂಪೂರ್ಣ ಬೆಂಬಲ ನೀಡುತ್ತಿದ್ದು ಅಂದು ನಡೆಯುವ ಹೋರಾಟದಲ್ಲಿ ತಾಲೂಕಿನ ಎಲ್ಲ ಸಾರ್ವಜನಿಕರು ಪಾಲ್ಗೊಳ್ಳಿ ಎಂದು ಹೋರಾಟ ಸಮಿತಿ ಅಧ್ಯಕ್ಷ ರಮಾನಂದ ನಾಯಕ ಕರೆ ನೀಡಿದ್ದಾರೆ.

ಅವರು ಪತ್ರಿಗೋಷ್ಠಿಯಲ್ಲಿ ಮಾತನಾಡಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗದ ಕುರಿತು ಟಿ.ಎಸ್‌. ರಾಮಚಂದ್ರನ್‌ ಸಮಿತಿ ಆರು ತಿಂಗಳ ಅಧ್ಯಯನ ನಡೆಸಿ ಬದಲಿ ವ್ಯವಸ್ಥೆ ನೀಡಿ ಪರಿಸರ ಹಾನಿಯಾಗದಂತೆ ಬದಲಿ ಅರಣ್ಯ ಬೆಳೆಸುವಂತೆ ಪೂರಕವಾದ ವರದಿ ನೀಡಿತ್ತು. ಹಾಗೆ ಸಿಇಸಿ ವರದಿ ಈ ಯೋಜನೆಗೆ ಪೂರಕವಾಗಿತ್ತು. ಅದನ್ನಾಧರಿಸಿ ಸುಪ್ರೀಂ ಕೋರ್ಟ್‌ ಹಸಿರು ನ್ಯಾಯಪೀಠ ಈ ಯೋಜನೆಗೆ ಹಸಿರು ನಿಶಾನೆ ನೀಡಿತ್ತು. ಬಳಿಕ ವನ್ಯಜೀವಿ ಸಂರಕ್ಷಣಾ ಮಂಡಳಿ ಕ್ಯಾತೆ ತೆಗೆದು ತಡೆ ತಂದಿದೆ. ಇದು ಪರಿಸರವಾದಿಗಳ ಕುಮ್ಮಕ್ಕು ಸ್ವಹಿತಾಸಕ್ತಿಯನ್ನೊಳಗೊಂಡಿದೆ. ಪರಿಸರವಾದಿಗಳು ಅಭಿವೃದ್ಧಿ ಪೂರಕ ಯೋಜನೆಗೆ ಬೆಂಬಲ ನೀಡಿ ವಾಣಿಜ್ಯೋದ್ಯಮ ಪ್ರವಾಸೋದ್ಯಮಕ್ಕೆ ಅಭಿವೃದ್ಧಿಗೆ ಅನುಕೂಲ ಮಾಡಿ ಎಂದರು. ಹೋರಾಟ ಸಮಿತಿ ಸದಸ್ಯ ಸಾಹಿತಿ ವಿಷ್ಣು ನಾಯ್ಕ ಮಾತನಾಡಿ ಕರಾವಳಿ ಭಾಗ ಮತ್ತು ಇಲ್ಲಿಯ ಬಂದರುಗಳು ಅಭಿವೃದ್ಧಿ ಆಗಬೇಕಾದರೆ ಕರಾವಳಿ ಮತ್ತು ಬಯಲುಸೀಮೆ ಜೋಡಿಸುವ ರೈಲ್ವೆ ಯೋಜನೆ ಅನುಷ್ಠಾನಗೊಳಿಸಬೇಕು. ಕೇವಲ ರಾಜಕೀಯ ಮತ್ತು ಪರಿಸರವಾದಿಗಳ ಸ್ವಹಿತಾಸಕ್ತಿಗಾಗಿ ಯೋಜನೆ ನನೆಗುದಿಗೆ ಬಿದ್ದಿದೆ.

ರಾಜೇಂದ್ರ ನಾಯ್ಕ ಮಾತನಾಡಿ ಢೋಂಗಿ ಪರಿಸರವಾದಿಗಳು ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದಾರೆ. ಅದೇ ಇವರು ಜಿಲ್ಲೆಗೆ ತಂದು ಸುರಿಯುತ್ತಿರುವ ಮಾರಕ ಯೋಜನೆಗಳಾದ ಕೈಗಾ ಸ್ಥಾವರಕ್ಕೆ ಯಾಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಸವಾಲು ಹಾಕಿದ್ದಾರೆ.

ಡಿ.ಎನ್‌. ನಾಯಕ, ಭಾಸ್ಕರ ನಾರ್ವೇಕರ, ಆರ್‌.ಟಿ. ಮಿರಾಶಿ, ಪಾಂಡರಂಗ ಗೌಡ, ಉಮೇಶ ನಾಯ್ಕ, ಮೋಹಿನಿ ನಾಯ್ಕ, ಹನುಮಂತ ಗೌಡ, ರಾಘು ಕಾಕರಮಠ, ವಿಜಯಕುಮಾರ ನಾಯ್ಕ, ಪುರುಷೋತಮ ನಾಯ್ಕ, ರಾಘು ನಾಯ್ಕ, ಗಜೇಂದ್ರ ನಾಯ್ಕ, ಸುನೀಲ ತಾಮ್ಸೆ, ಶ್ರೀಧರ ನಾಯ್ಕ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.