ಹಣಕ್ಕಾಗಿ ಮತದಾರರನ್ನೇ ಮಾರಾಟ ಮಾಡ್ತೀರಾ: ಜಾಧವ್ ಮನೆಗೆ ಮುತ್ತಿಗೆ
Team Udayavani, Jan 16, 2019, 12:50 PM IST
ಕಲಬುರಗಿ: ಹಣಕ್ಕಾಗಿ ಮತದಾರರನ್ನೇ ಮಾರಾಟ ಮಾಡಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ್ ಜಾಧವ್ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಘಟನೆ ನಡೆಯಿತು.
ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಆಪರೇಷನ್ ಕಮಲದ ಹಗ್ಗಾಜಗ್ಗಾಟ ಮುಂದುವರಿದ ನಡುವೆ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರೆನ್ನಲಾದ ಕೆಲ ಶಾಸಕರನ್ನು ವಾಪಸ್ ಕರೆ ತರಲಾಗಿತ್ತು. ಈ ಸಂದರ್ಭದಲ್ಲಿ ಶಾಸಕ ಜಾಧವ್ ಅವರು ಕೂಡಾ ಹಣದಾಸೆಗೆ ಬಿಜೆಪಿ ಜತೆ ಕೈಜೋಡಿಸಿರುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಕುದುರೆಯನ್ನು ತಂದು ವಿನೂತನವಾಗಿ ಪ್ರತಿಭಟಿಸಿದ್ದರು.
ಮತದಾರರು ಕೊಟ್ಟ ಗೌರವವನ್ನು ಕಳೆದುಕೊಂಡಿದ್ದೀರಿ. ಮತದಾರರನ್ನೇ ಹಣಕ್ಕಾಗಿ ಮಾರಾಟ ಮಾಡುವ ಪಕ್ಷ ದ್ರೋಹಿ ಶಾಸಕರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.