ಐಫೋನ್‌, ಐಪ್ಯಾಡ್‌ಗಾಗಿ ಕಿಡ್ನಿ ಮಾರಿದ ಚೀನ ವ್ಯಕ್ತಿ ಈಗ ಬೆಡ್‌ ರಿಡನ್

Team Udayavani, Jan 16, 2019, 1:46 PM IST

surgery-700.jpg

ಸ್ಯಾನ್‌ ಫ್ರಾನ್ಸಿಸ್ಕೋ : 2011ರಲ್ಲಿ 17ರ ಹರೆಯದವನಿದ್ದಾಗ ಆ್ಯಪಲ್‌ ಐಪ್ಯಾಡ್‌ ಮತ್ತು ಐಫೋನ್‌ ಖರೀದಿಸಲು ಶಸ್ತ್ರ ಚಿಕಿತ್ಸೆ ಮೂಲಕ ತನ್ನ ಒಂದು ಕಿಡ್ನಿಯನ್ನು ಮಾರಿದ್ದ ಚೀನ ವ್ಯಕ್ತಿ ವಾಂಗ್‌ ಶಾಂಕುನ್‌ ಇದೀಗ ಬಹು ಅಂಗಾಂಗ ವೈಫ‌ಲ್ಯದಿಂದ ಹಾಸಿಗೆ ಹಿಡಿದಿದ್ದಾನೆ.

ಕಿಡ್ನಿ ತೆಗೆಯುವ ಅಕ್ರಮ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದ ಶಾಂಕುನ್‌ ಸ್ವಲ್ಪವೇ ಸಮಯದಲ್ಲಿ  ಇನ್ನೊಂದು ಕಿಡ್ನಿಯ ಕಾರ್ಯಕ್ಷಮತೆಯ ಕುಸಿತಕ್ಕೆ  ಗುರಿಯಾಗಿದ್ದ ಎಂದು ನ್ಯೂಸ್‌ ಡಾಟ್‌ ಕಾಮ್‌ ಎಯು ವರದಿ ಮಾಡಿದೆ. 

ಶಾಂಕುನ್‌ 2011ರ ಎಪ್ರಿಲ್‌ನಲ್ಲಿ ಕಾಳಸಂತೆಯಲ್ಲಿ ಅಕ್ರಮ ಅಂಗಾಂಗ ಖರೀದಿ ಧಂದೆ ನಡೆಸುತ್ತಿದ್ದವರಿಗೆ ತನ್ನ ಒಂದು ಕಿಡ್ನಿಯನ್ನು 4,500 ಆಸ್ಟ್ರೇಲಿಯನ್‌ ಡಾಲರ್‌ಗೆ ಮಾರಿದ್ದ. ಆ ಹಣದಿಂದ ಆತ ಐಫೋನ್‌-4 ಮತ್ತು ಐಪ್ಯಾಡ್‌-2 ಖರೀದಿಸಿದ್ದ.

ಆದರೆ ಅದಾಗಿ ಸ್ವಲ್ಪವೇ ಸಮಯದೊಳಗೆ ಆತನ ಎರಡನೇ ಕಿಡ್ನಿಯ ಕಾರ್ಯ ಕ್ಷಮತೆ ಕುಗ್ಗುತ್ತಾ ಹೋಯಿತು. ಶಸ್ತ್ರ ಚಿಕಿತ್ಸೆ ನಡೆದ ಸ್ಥಳದಲ್ಲಿನ ಅಶೌಚ ಸ್ಥಿತಿಗತಿಯೇ ಈ ದುರವಸ್ಥೆಗೆ ಕಾರಣವಾಗಿತ್ತು ಎನ್ನಲಾಗಿದೆ. 

2012ರಲ್ಲಿ ಅಕ್ರಮ ಅಂಗಾಂಗ ಮಾರಾಟ ಧಂದೆಯಲ್ಲಿ ಶಾಮೀಲಾಗಿದ್ದ 9 ಮಂದಿಯನ್ನು ಜೈಲಿಗೆ ಹಾಕಲಾಗಿತ್ತು. ಕಾನೂನಿನ ಪ್ರಕಾರ ದೋಷಿಗಳೆಂದು ಪರಿಗಣಿಸಲ್ಪಟ್ಟವರಲ್ಲಿ ಐವರು ಸರ್ಜನ್‌ ಗಳು ಕೂಡ ಸೇರಿದ್ದರು ಎಂದು ಐಎಎನ್‌ಎಸ್‌ ವರದಿ ಮಾಡಿದೆ. 

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.