ಕೇರಳಕ್ಕೆ ಬಂದೂಕು ತೋಟೆ ಮಾರಾಟ: ಮಡಿಕೇರಿಯಲ್ಲಿ ಮೂವರ ಬಂಧನ
Team Udayavani, Jan 17, 2019, 12:45 AM IST
ಮಡಿಕೇರಿ: ಬಂದೂಕು ತೋಟೆಗಳನ್ನು ಕೇರಳ ಮೂಲದ ವ್ಯಕ್ತಿಗೆ ಅಕ್ರಮವಾಗಿ ಮಾರುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವನನ್ನು ಮಡಿಕೇರಿ ಪ್ರವಾಸಿ ಮಂದಿರದ ಬಳಿ ಜಿಲ್ಲಾ ಅಪರಾಧ ಪತ್ತೆ ದಳ ಬಂಧಿಸಿದೆ.
ಅರ್ವತೊಕ್ಲು ಗ್ರಾಮದ ಪುತ್ತರೀರ ಪೂವಯ್ಯ, ಕೋಳುಮಾಡನ ಸಿ. ಸೂರಿ ಹಾಗೂ ಕೇರಳದ ಮುಳ್ಳಗೊಲ್ಲಿ ಪಂಚಾಯತಿನ ಪಡಚರ ಗ್ರಾಮದ ಫ್ರಾನ್ಸಿಸ್ ಬಂಧಿತರು. ಅವರಿಂದ ವಿವಿಧ ಕಂಪೆನಿಯ ಸುಮಾರು 263 ಬಂದೂಕು ತೋಟೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಪರಾಧ ಪತ್ತೆ ದಳದ ನಿರೀಕ್ಷಕ ಎಂ. ಮಹೇಶ್, ಸಿಬಂದಿ ವರ್ಗದ ವಿ.ಜಿ. ವೆಂಕಟೇಶ್, ಬಿ.ಎಲ್.ಯೋಗೇಶ್ ಕುಮಾರ್, ಕೆ.ಆರ್.ವಸಂತ ಹಾಗೂ ಎಂ.ಎನ್.ನಿರಂಜನ್ ಕಾರ್ಯಾ ಚರಣೆ ನಡೆಸಿದ್ದು, ಈ ತಂಡಕ್ಕೆ ಎಸ್ಪಿ ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.