ಅಮಿತ್ ಶಾ ಚೇತರಿಕೆ; ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆ
Team Udayavani, Jan 17, 2019, 6:38 AM IST
ಹೊಸದಿಲ್ಲಿ : ಎಚ್1ಎನ್1 ಸೋಂಕಿಗೆ ಗುರಿಯಾಗಿ ಇಲ್ಲಿ ಏಮ್ಸ್ ಗೆ ನಿನ್ನೆ ಬುಧವಾರ ದಾಖಲಾಗಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಆರೋಗ್ಯ ಸುಧಾರಿಸುತ್ತಿದ್ದು ಅವರು ಇನ್ನೊಂದು ದಿನ ಅಥವಾ ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆ ಎಂದು ಪಕ್ಷದ ಮೂಲಗಳು ಇಂದು ಗುರುವಾರ ತಿಳಿಸಿವೆ.
ಅಮಿತ್ ಶಾ ಅವರು ಬೇಗನೆ ಗುಣಮುಖವಾಗಲೆಂದು ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ಪಕ್ಷದ ಮಾಧ್ಯಮ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಅನಿಲ್ ಬಲೂನಿ ಹೇಳಿದ್ದಾರೆ.
ಪರಿಣತ ವೈದ್ಯರ ತಂಡವು ಶಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯದ ನಿಗಾವಣೆ ಮಾಡುತ್ತಿದೆ; ಅವರಲ್ಲಿ ಉತ್ತಮ ಚೇತರಿಕೆ ಕಂಡು ಬಂದಿದೆ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.