ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ
Team Udayavani, Jan 17, 2019, 6:55 AM IST
ಹರಿಹರ: ತಾಲೂಕಿನ ಹನಗವಾಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಜಗದೀಶಪ್ಪ ಬಣಕಾರ್ ಅಧ್ಯಕ್ಷರಾಗಿ, ವೀರಮ್ಮ ಬಸವರಾಜಪ್ಪ ರಾಯಾಪುರದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿ ನಿವೇದಿತ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದ್ದು, ನಿರ್ದೇಶಕರಾಗಿ ಡಿ.ನಾಗರಾಜಪ್ಪ, ಕೆ.ವಿ ರುದ್ರಮುನಿ, ಎಸ್. ವೀರಪ್ಪ, ಕೆ. ಜಯಪ್ಪ, ಎಚ್.ವಿ ಗುರು, ಬಿ.ಜೆ ಬಸವನಗೌಡ, ಎಚ್.ಸಂತೋಷ್, ಬಿ.ಆರ್ ಮಂಜುಳಾ, ಬಸವಂತಪ್ಪ ಭೋವಿ, ಬಿ. ಪರಶುರಾಮ್ ನೇಮಕವಾದರು.
ನೂತನ ಅಧ್ಯಕ್ಷ ಜಗದೀಶಪ್ಪ ಮಾತನಾಡಿ, ಗ್ರಾಮದ ಪ್ರತಿಯೊಬ್ಬ ಹಾಲು ಉತ್ಪಾದಕರ ಸಹಕಾರದಿಂದ ಗ್ರಾಮದಲ್ಲಿ ಬಿ.ಎಂ.ಸಿ ನಿರ್ಮಾಣವಾಗಿದೆ. ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಿದೆ. ರಾಜ್ಯ ಒಕ್ಕೂಟದಿಂದ ರೈತರಿಗೆ ಸಿಗುವಂತಹ ಎಲ್ಲಾ ಸೌಲಭ್ಯ ಕೊಡಿಸುವಲ್ಲಿ ತಾವು ಪ್ರಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಡೈರಿ ಕಾರ್ಯದರ್ಶಿ ಬಿ. ಸುಮಾ, ಹಾಲು ಪರೀಕ್ಷಕ ಬಿ. ದೇವೇಂದ್ರಪ್ಪ, ಸಿಬ್ಬಂದಿ ಡಿ. ಪವನ್, ಬಿ. ಮಂಜುನಾಥ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.