ಆಹಾರ ಧಾನ್ಯ ಪಡೆಯಲು ಸರ್ವರ್‌ ಕಿರಿಕಿರಿ!

Team Udayavani, Jan 17, 2019, 7:35 AM IST

bell-5.jpg

ಕೊಟ್ಟೂರು: ತಾಲೂಕಿನಲ್ಲಿ ಆಹಾರ ಇಲಾಖೆಯ ಸರ್ವರ್‌ನಲ್ಲಿ ತಾಂತ್ರಿಕ ತೊಂದರೆಯಾಗಿದ್ದು, ಸರಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯ ಪಡೆಯಲು ಪಡಿತರದಾರರಿಗೆ ಅಡ್ಡಿಯಾಗಿದೆ.

ಪಡಿತರದಾರರು ತಮಗೆ ಹಂಚಿಕೆಯಾದ ಆಹಾರ ಧಾನ್ಯ ಪಡೆಯಲು ಸರಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳು ಗುರುತು ನೀಡುವುದು ಕಡ್ಡಾಯವಾಗಿದೆ.ಆದರೆ ಪ್ರತಿ ತಿಂಗಳು ನಿರಾತಂಕವಾಗಿ ನಡೆಯುತ್ತಿದ್ದ ಪಡಿತರದಾರರಿಗೆ ಈ ತಿಂಗಳಲ್ಲಿ ಸರ್ವರ್‌ ತಾಂತ್ರಿಕ ತೊಂದರೆಯಿಂದಾಗಿ ಆಹಾರ ಧಾನ್ಯ ಪಡೆಯಲು ಅಡ್ಡಿಯಾಗಿದೆ.

ಕಳೆದ ಮೂರು ದಿನಗಳಿಂದ ಆಹಾರ ಇಲಾಖೆ ಸರ್ವರ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಪಡಿತರದಾರರು ರೇಷನ್‌ ಪಡೆಯಲು ಸಾಧ್ಯವಾಗುತ್ತಿಲ್ಲ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು 10ರ ನಂತರ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಅದೇ ರೀತಿ ಆಹಾರ ಧಾನ್ಯ ವಿತರಿಸಲು ಮುಂದಾದ ನ್ಯಾಯಬೆಲೆ ಅಂಗಡಿಯವರಿಗೆ ಸರ್ವರ್‌ ತಾಂತ್ರಿಕ ತೊಂದರೆ ದೊಡ್ಡ ತಲೆನೋವಾಗಿದೆ. ಕಳೆದ ಮೂರು ದಿನಗಳಿಂದ ಸರ್ವರ್‌ನಲ್ಲಿ ತೊಂದರೆಯಾಗಿದ್ದು, ಈಗ ಸರಿಹೋಗಬಹುದು, ಆಗ ಸರಿಹೋಗಬಹುದು ಎಂಬ ನ್ಯಾಯಬೆಲೆ ಅಂಗಡಿಯವರ ನಿರೀಕ್ಷೆ ಹುಸಿಯಾಗಿದೆ.

ಸರ್ವರ್‌ ಸರಿಯಾದರೂ ಒಂದು ಕಾರ್ಡ್‌ ವಿತರಣೆಗೆ ಒಕೆ ಮಾಡುತ್ತಿದ್ದಂತೆ ನೆಟ್ ಆಫ್‌ ಆಗುತ್ತಿದೆ. ಇದೇ ರೀತಿಯ ಸಮಸ್ಯೆಯಿಂದ ಪಡಿತರದಾರರು ಅಂಗಡಿಗಳಿಗೆ ಬರುವುದು ವಾಪಸ್‌ ಹೋಗುವುದು ಅನಿವಾರ್ಯವಾಗಿದೆ. ಬುಧವಾರವೂ ಸಹ ಸರ್ವರ್‌ ಸಮಸ್ಯೆಯಿಂದ ಜನರು ಪಡಿತರ ಪಡೆಯಲಾಗದೆ ಮರಳಿದ್ದಾರೆ. 

ಮೂರು ದಿನಗಳಿಂದ ಆಹಾರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬರುತ್ತಿದ್ದೇವೆ. ಸರ್ವರ್‌ ಸಮಸ್ಯೆಯಿಂದ ನಮ್ಮ ಬೆರಳು ಗುರುತು ಪಡೆಯಲು ಸಾಧ್ಯವಾಗಿಲ್ಲ. ತಾಂತ್ರಿಕ ಸಮಸ್ಯೆ ಎಂದು ಹೇಳಿದ್ದಾರೆ. ಮೂರು ದಿನವಾದರೂ ಅದೇ ಸಮಸ್ಯೆ ಮುಂದುವರಿದಿದೆ.
ಹುಲುಗೇಶ, ಬಸವರಾಜ, ಪಡಿತರದಾರರು, ಕೊಟ್ಟೂರು.

ಟಾಪ್ ನ್ಯೂಸ್

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

21

Karkala: ಶಾಲೆಯಿಂದ ಲ್ಯಾಪ್‌ಟಾಪ್‌ ಕಳವು

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

World Blitz : ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಆರ್‌. ವೈಶಾಲಿಗೆ ಕಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.