ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಐವನ್ ಪ್ರಮಾಣ ವಚನ
Team Udayavani, Jan 18, 2019, 12:30 AM IST
ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಗುರುವಾರ ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪ್ರವಾಸೋಧ್ಯಮ ಸಚಿವ ಸಾ.ರಾ. ಮಹೇಶ್, ರಾಜ್ಯ ಸರಕಾರದ ಕಾರ್ಯದರ್ಶಿ ವಿಜಯ ಭಾಸ್ಕರ್ ರಾವ್ ಹಾಗೂ ಮಂಗಳೂರಿನ 150 ಮಂದಿ ಐವನ್ ಅವರ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.