ಕೇರಳ ಹೈಕೋರ್ಟ್ನಿಂದ ಕರಾಟ್ ಅಬ್ದುಲ್ ರಜಾಕ್ ಚುನಾವಣೆ ರದ್ದು
Team Udayavani, Jan 18, 2019, 10:20 AM IST
ಕೊಚ್ಚಿ : 2016ರಲ್ಲಿ ನಡೆದಿದ್ದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕೋಯಿಕ್ಕೋಡ್ ಜಿಲ್ಲೆಯ ಕೊಡುವಳ್ಳಿ ವಿಧಾಸಭಾ ಕ್ಷೇತ್ರದಿಂದ ಗೆದ್ದಿದ್ದ ಕರಾಟ್ ಅಬ್ದುಲ್ ರಜಾಕ್ ಅವರ ಆಯ್ಕೆಯನ್ನು ಕೇರಳ ಹೈಕೋರ್ಟ್ ರದ್ದುಪಡಿಸಿದೆ. ರಜಾಕ್ ಅವರು ಚುನಾವಣಾ ಅಕ್ರಮಗಳಲ್ಲಿ ಶಾಮೀಲಾಗಿದ್ದುದು ದೃಡಪಟ್ಟದ್ದೇ ಈ ತೀರ್ಪಿಗೆ ಕಾರಣವಾಗಿದೆ.
ಅಂದಿನ ಚುನಾವಣೆಯಲ್ಲಿ ರಜಾಕ್ ಅವರು ಎಲ್ಡಿಎಫ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣಾ ಅಕ್ರಮದಲ್ಲಿ ರಜಾಕ್ ಶಾಮೀಲಾಗಿದ್ದರೆಂದು ಆರೋಪಿಸಿ ಇಬ್ಬರು ಮತದಾರರು ಹೈಕೋರ್ಟಿನಲ್ಲಿ ಅವರ ಆಯ್ಕೆಯನ್ನು ಪ್ರಶ್ನಿಸಿದ್ದರು.
ಯುಡಿಎಫ್ ಅಭ್ಯರ್ಥಿ ಎಂ ಎ ರಜಾಕ್ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ರೀತಿಯಲ್ಲಿ ಕರಾಟ್ ರಜಾಕ್ ಅವರು ಕ್ಷೇತ್ರದ ಆದ್ಯಂತ ವಿಡಿಯೋ ಕಾರ್ಯಕ್ರಮವೊಂದನ್ನು ಚುನಾವಣಾ ಅಕ್ರಮವಾಗಿ ಪ್ರದರ್ಶಿಸಿದ್ದರು ಎಂದು ಅರ್ಜಿದಾರರಾದ ಕೆ ಪಿ ಮೊಹಮ್ಮದ್ ಮತ್ತು ಮೊಯ್ದಿನ್ ಕುಂಞ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.