ಸುಸಜ್ಜಿತ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲಿಲ್ಲ!​​​​​​​


Team Udayavani, Jan 19, 2019, 12:30 AM IST

1701tke1-1.jpg

ತೆಕ್ಕಟ್ಟೆ: ಜನರಿಗೆ ತೀರ ಅಗತ್ಯವಾಗಿ ಬೇಕಾದ ಸುಸಜ್ಜಿತ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿಲ್ಲದೆ ತೆಕ್ಕಟ್ಟೆ ಗ್ರಾ.ಪಂ. ಪರಿತಪಿಸುತ್ತಿದೆ. ಇದರಿಂದ ಇಲ್ಲಿನವರು ತುರ್ತು ಚಿಕಿತ್ಸೆಗೆ ಬೇಕಾದರೂ ದೂರದ ಆಸ್ಪತ್ರೆಗಳನ್ನೇ ಆಶ್ರಯಿಸಬೇಕಿದೆ. 

ಗ್ರಾ.ಪಂ. 1343.55 ಎಕರೆ ವಿಸ್ತೀರ್ಣವನ್ನು ಹೊಂದಿದ್ದು   ಸುಮಾರು 5 ಸಾವಿರಕ್ಕೂ ಅಧಿಕ ಜನಸಂಖ್ಯೆಯಿದೆ. ಆದರೆ ಇಲ್ಲಿ ಆರೋಗ್ಯ ಕೇಂದ್ರವಿಲ್ಲದೆ ಗ್ರಾಮೀಣರಿಗೆ ಸಮಸ್ಯೆಯಾಗಿದೆ.  

ಸರಕಾರಿ ಜಾಗವಿದೆ
ಗ್ರಾ.ಪಂ.ಕಚೇರಿಯ ಸುತ್ತಲೂ ಸುಮಾರು 1.05 ಎಕರೆ ವಿಸ್ತೀರ್ಣದ ಸರಕಾರಿ ಜಾಗವಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕನಸು ನನಸಾಗಿಲ್ಲ. ಇದರೊಂದಿಗೆ ಪಶು ಆಸ್ಪತ್ರೆಗೆ ಜನರು ಬೇಡಿಕೆ ಇಟ್ಟಿದ್ದೂ ನಿರ್ಮಾಣವಾಗಿಲ್ಲ.
  
ಕುಂಭಾಸಿಗೆ ಬೇಕು ಹೆರಿಗೆ ಆಸ್ಪತ್ರೆ 
ಕುಂಭಾಸಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಸೇವೆಯಲ್ಲಿದೆ. ಆದೆ ಇದು ಮೇಲ್ದರ್ಜೆಗೇರಿಲ್ಲ. ಇಲ್ಲೊಂದು ಹೆರಿಗೆ ಆಸ್ಪತ್ರೆಯಾಗಬೇಕೆನ್ನುವುದು ಸಾರ್ವಜನಿಕರ ಬೇಡಿಕೆ. 3 ಎಕರೆಗೂ ಅಧಿಕ ವಿಸ್ತೀರ್ಣದ ಜಾಗವನ್ನು ಈ ಆರೋಗ್ಯ ಕೇಂದ್ರ ಹೊಂದಿದ್ದು, ವೈದ್ಯಾಧಿಕಾರಿಗಳು, ಸಿಬಂದಿ ಸಹಿತ 19 ಮಂದಿ ಆಶಾ ಕಾರ್ಯಕರ್ತರನ್ನು ಒಳಗೊಂಡಿದೆ. ಜಾಗವನ್ನು ಆರೋಗ್ಯ ಇಲಾಖೆ ಸಮರ್ಪಕವಾಗಿ ಸದ್ಭ‌ಳಕೆ ಮಾಡಿಕೊಂಡು ವ್ಯವಸ್ಥಿತವಾದ ಹೆರಿಗೆ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಆಗ್ರಹವಿದೆ.    

ಜನರ ಬೇಡಿಕೆ ಈಡೇರಿಸಲಿ 
ಕುಂಭಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಪಟ್ಟ ಸುಮಾರು 3 ಎಕರೆ ವಿಸ್ತೀರ್ಣದ ಜಾಗವನ್ನು ಸದುಪಯೋಗಪಡಿಸಿಕೊಂಡು ಸುವ್ಯವಸ್ಥಿತವಾದ ಹೆರಿಗೆ ಆಸ್ಪತ್ರೆ ನಿರ್ಮಿಸಿದರೆ ಗ್ರಾಮೀಣರಿಗೆ ನೆರವಾಗುತ್ತದೆ. ಹಾಗೆಯೇ ತೆಕ್ಕಟ್ಟೆ ಗ್ರಾ.ಪಂ.ಕಚೇರಿಯ ಸಮೀಪದಲ್ಲಿರುವ ಸುಮಾರು 1.05 ಎಕರೆ ವಿಸ್ತೀರ್ಣದ  ಜಾಗದಲ್ಲಿ ಸುಸಜ್ಜಿತ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಬೇಕು .
– ಕೆ.ವಿ. ನಾಯಕ್‌ ತೆಕ್ಕಟ್ಟೆ, 
ವಿಶ್ರಾಂತ ಉಪನ್ಯಾಸಕರು

 
ಬೇಡಿಕೆಗೆ ಅನುಗುಣ ವಾಗಿ ಸ್ಪಂದನೆ
ಗ್ರಾಮಸ್ಥರ ಬೇಡಿಕೆಯಂತೆ ತೆಕ್ಕಟ್ಟೆ ಗ್ರಾಮದಲ್ಲಿ ಪಶು ಸಂಗೋಪನಾ ಆಸ್ಪತ್ರೆ ನಿರ್ಮಿಸುವ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸುತ್ತೇವೆ.
– ತೇಜಪ್ಪ ಕುಲಾಲ್‌,ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು. ತೆಕ್ಕಟ್ಟೆ

– ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ 

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.