ರಿಬ್ಬನ್‌ನ್ನು ಕತ್ತರಿಸಿ ಏಕೆ ಉದ್ಘಾಟನೆ ಮಾಡಬಾರದು?
Team Udayavani, Jan 19, 2019, 12:20 AM IST
ಯಾವುದೇ ಒಂದು ವಸ್ತುವನ್ನು ಕತ್ತರಿಸುವುದು ವಿಧ್ವಂಸಕ ವೃತ್ತಿಯ ದ್ಯೋತಕವಾಗಿದೆ. ಸಾಮಾನ್ಯ ವ್ಯಕ್ತಿಗಳು ರಾಜಸಿಕ ಮತ್ತು ತಾಮಸಿಕ ವೃತ್ತಿಯವರಾಗಿರುತ್ತಾರೆ. ರಿಬ್ಬನ್ ಕತ್ತರಿಸಿ ಉದ್ಘಾಟನೆ ಮಾಡುವಾಗ ಅವರಲ್ಲಿನ ಅಹಂಭಾವವು ಜಾಗೃತವಾಗುತ್ತದೆ. ಅವರ ದೇಹದಿಂದ ಪ್ರಕ್ಷೇಪಿತವಾಗುವ ರಜ-ತಮಾತ್ಮಕ ಲಹರಿಗಳಿಂದಾಗಿ ಅವರ ಸುತ್ತಲೂ ಇರುವ ವಾಯುಮಂಡಲ ಮತ್ತು ಅವರ ಕೈಯಲ್ಲಿರುವ ಕತ್ತರಿಯೂ ಸಹ ರಜ-ತಮಕಣಗಳಿಂದ ತುಂಬಿಹೋಗುತ್ತದೆ. ಇಂತಹ ಕತ್ತರಿಯ ಸ್ಪರ್ಶದಿಂದ ರಿಬ್ಬನ್‌ನ ಸುತ್ತಲೂ ಇರುವ ವಾಯುಮಂಡಲದಲ್ಲಿನ ರಜ-ತಮ ಕಣಗಳಿಗೆ ವೇಗವು ಪ್ರಾಪ್ತವಾಗುತ್ತದೆ ಮತ್ತು ಕತ್ತರಿಯಿಂದ ರಿಬ್ಬನ್‌ಅನ್ನು ಕತ್ತರಿಸುವುದರಿಂದ ಕಾರಂಜಿಯಂಥ ರಜ-ತಮಾತ್ಮಕ ಗತಿಮಾನ ಲಹರಿಗಳು ಸಂಪೂರ್ಣ ವಾಯುಮಂಡಲದಲ್ಲಿ ಪ್ರಕ್ಷೇಪಿತವಾಗುತ್ತವೆ. ಆದುದರಿಂದ ರಿಬ್ಬನ್‌ನ್ನು ಕತ್ತರಿಸಿ ಉದ್ಘಾಟನೆಯನ್ನು ಮಾಡಬಾರದು.
(ಆಧಾರ : ಸನಾತನ ಸಂಸ್ಥೆಯ “ಕೌಟುಂಬಿಕ ಮತ್ತು ಸಾಮಾಜಿಕ ಧಾರ್ಮಿಕ ಕೃತಿಗಳ ಹಿನ್ನೆಲೆಯ ಶಾಸ್ತ್ರ’)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.