ದಿ| ಎರ್ಪಕಟ್ಟೆಯವರ ಕತೆಗಳಲ್ಲಿ ಮಾನವ ಅಂತಃಕರಣ ಸಂವೇದನೆ

Team Udayavani, Jan 19, 2019, 1:30 AM IST

17ksde4.jpg

ಬದಿಯಡ್ಕ: ಕತೆಗಾರ ಜನಾರ್ದನ ಎರ್ಪಕಟ್ಟೆಯವರ ಕತೆಗಳು ದಲಿತ ಸಂಸ್ಕೃತಿಯನ್ನು ಚಿತ್ರಿಸಿರುವುದರ ಜೊತೆಗೆ, ಆವುಗಳಲ್ಲಿ ಹರಿಯುವ ಮಾನವಾಂತಃಕರಣದ ಸ್ರೋತ ಅವರ ಕತೆಗಳನ್ನು ಅನನ್ಯವಾಗಿಸಿದೆ. ಎರ್ಪಕಟ್ಟೆ ಕತೆಗಳು ಕಾಸರಗೋಡಿನ ಕಥಾಸಾಹಿತ್ಯಕ್ಕೆ ಮೌಲಿಕ ಕೊಡುಗೆ ಎಂದು ಉಪನ್ಯಾಸಕ, ಕವಿ ಬಾಲಕೃಷ್ಣ ಬೇರಿಕೆ ಅಭಿಪ್ರಾಯಪಟ್ಟರು.

ಅವರು ಬದಿಯಡ್ಕದ ಅಂಬೇಡ್ಕರ್‌ ವಿಚಾರ ವೇದಿಕೆ ಬದಿಯಡ್ಕದ ನಿರಂತರ ಕಲಿಕಾ ಕೇಂದ್ರದಲ್ಲಿ  ಆಯೋಜಿಸಿದ “ಏರ್ಪಕಟ್ಟೆ ಸಂಸ್ಮರಣೆ – ಕವಿಗೋಷ್ಠಿ’ ಕಾರ್ಯಕ್ರಮದಲ್ಲಿ “ಎರ್ಪಕಟ್ಟೆ ಕಥೆಗಳು’ ಕೃತಿ ಸಮೀಕ್ಷೆ ನಡೆಸಿ ಮಾತನಾಡಿದರು.

ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮೃದು ಸ್ವಭಾವದ ಸ್ವಭಾವದ ಎರ್ಪಕಟ್ಟೆಯವರ ಅರ್ಹತೆಗೆ ಸಿಗಬೇಕಾಗಿದ್ದ ಸ್ಥಾನಮಾನ ಗೌರವಗಳು ಸಿಗಲೇ ಇಲ್ಲ ಎಂದು ಅವರು ವಿಷಾದಿಸಿದರು. ಅವರ ಸಾಹಿತ್ಯದ ಕುರಿತ ಅಧ್ಯಯನ ಲೇಖನ, ಕೃತಿಗಳು ಹೊರಬರಬೇಕಾದ ಅಗತ್ಯವಿದೆ ಎಂದೂ ಅವರು ತಿಳಿಸಿದರು.

ಕವಿಗಳಾದ ದಯಾನಂದ ರೈ ಕಳುವಾಜೆ, ವನಜಾಕ್ಷಿ ಚೆಂಬ್ರಕಾನ, ಸಂದೀಪ್‌ ಬದಿಯಡ್ಕ, ಶರ್ಮಿಳಾ ಬಜಕೂಡ್ಲು, ಶ್ರೀನಿವಾಸ ಪರಿಕ್ಕಾನ, ಶ್ವೇತಾ ಕಜೆ, ತೇಜಸ್ವಿನಿ ಕೂಡ್ಲು, ನಿರ್ಮಲಾ ಶೇಷಪ್ಪ, ಸುಭಾಷ್‌ ಪೆರ್ಲ ಮೊದಲಾದವರು ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಿದರು.ಅಂಬೇಡ್ಕರ್‌ ವಿಚಾರ ವೇದಿಕೆಯ ಕಾರ್ಯದರ್ಶಿ ಸುಂದರ ಬಾರಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಅಧ್ಯಕ್ಷ ರಾಮ ಪಟ್ಟಾಜೆ ವಂದಿಸಿದರು.

ಟಾಪ್ ನ್ಯೂಸ್

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.