ಉ.ಪ್ರ.ದಲ್ಲೂ ಮೀಸಲಾತಿ ಜಾರಿ
Team Udayavani, Jan 19, 2019, 12:30 AM IST
ಲಕ್ನೋ: ಕೇಂದ್ರ ಸರಕಾರ ಇತ್ತೀಚೆಗಷ್ಟೇ ಘೋಷಿಸಿದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ನೀಡುವ ಯೋಜನೆಯನ್ನು ಉತ್ತರ ಪ್ರದೇಶವೂ ಜಾರಿಗೊಳಿಸಲು ಸಮ್ಮತಿಸಿದೆ. ಸಿಎಂ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿ ನೀಡಲಾಗಿದೆ. ಈಗಾಗಲೇ ಗುಜರಾತ್ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ಈ ಮೀಸಲಾತಿಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕ ಬಳಿಕದಲ್ಲಿ ಈ ಮಸೂದೆ ಆಯಾ ರಾಜ್ಯದ ವಿಧಾನ ಸಭೆಗಳಲ್ಲಿ ಅನುಮೋದನೆ ಪಡೆಯಬೇಕಿದೆ. ನಂತರ ಇದು ಜಾರಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.