ಸಿಬಿಎಸ್ಇ: ನಕಲು ತಡೆಗೆ ಹೊಸ ವಿಧಾನ ಜಾರಿ
Team Udayavani, Jan 20, 2019, 12:30 AM IST
ಹೊಸದಿಲ್ಲಿ: ನಕಲು ಮಾಡುವುದನ್ನು ತಪ್ಪಿಸುವುದಕ್ಕಾಗಿ ಎಲ್ಲ ಶಾಲೆಗಳಿಗೂ ಸೂಚನೆ ಮಾಡ್ನೂಲ್ ಒಂದನ್ನು ಕಳುಹಿಸಲು ಸಿಬಿಎಸ್ಇ ನಿರ್ಧರಿಸಿದೆ. ಈ ವಿಧಾನವನ್ನು ಹಲವು ವರ್ಷಗಳಿಂದ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಉತ್ತಮ ಫಲಿತಾಂಶ ನೀಡಿದೆ.
ಹೀಗಾಗಿ ಮುಂದಿನ ವಾರದಲ್ಲಿ ನಾವು ಈ ಮಾಡ್ನೂಲ್ ಅನ್ನು ಎಲ್ಲ ಶಾಲೆಗಳಿಗೆ ಕಳುಹಿಸಲಿದ್ದೇವೆ ಎಂದು ಸಿಬಿಎಸ್ಇ ಅಧಿಕಾರಿಗಳು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ನಕಲು ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. 2016ರಲ್ಲಿ 56 ಪ್ರಕರಣಗಳು ವರದಿಯಾಗಿದ್ದರೆ, 2017 ರಲ್ಲಿ ಇದು 119ಕ್ಕೆ ಏರಿಕೆ ಯಾಗಿದೆ. ಹೀಗಾಗಿ ನಕಲು ಮಾಡುವುದು ಒಂದು ವೈಯಕ್ತಿಕ ಮಟ್ಟದ ಸಮಸ್ಯೆ. ನಕಲು ಮಾಡುವುದು ಅಕ್ರಮ ಹಾಗೂ ನೈತಿಕವಾಗಿ ತಪ್ಪು ಕ್ರಮ ಎಂಬುದಾಗಿ ಮಕ್ಕಳಲ್ಲಿ ಮನವರಿಕೆ ಮಾಡಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ ಮೊದಲ ವಾರದಲ್ಲಿ ಪರೀಕ್ಷೆ: ಸಿಬಿಎಸ್ಇ ಪರೀಕ್ಷೆಗಳು ಮೇ ಮೊದಲ ವಾರದಲ್ಲಿ ನಡೆಯಲಿದ್ದು, ಇದಕ್ಕೂ ಲೋಕಸಭೆ ಚುನಾವಣೆಗೂ ಸಂಬಂಧವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.