ಎಂಟು ಯುದ್ಧ ವಿಮಾನ ಖರೀದಿ
Team Udayavani, Jan 20, 2019, 12:35 AM IST
ನವದೆಹಲಿ: ಇತ್ತೀಚೆಗೆ ಹಲವು ಅಪಘಾತಗಳಿಂದಾಗಿ ವಾಯುಪಡೆ ಹಲವು ಯುದ್ಧ ವಿಮಾನಗಳನ್ನು ಕಳೆದುಕೊಂಡಿದ್ದು, ಇದನ್ನು ಸರಿದೂಗಿಸಿಕೊಳ್ಳಲು 8 ಎಸ್‌ಯು-30ಎಂಕೆಐ ಯುದ್ಧ ವಿಮಾನಗಳನ್ನು ಎಚ್‌ಎಎಲ್‌ನಿಂದ ಖರೀದಿಸಲು ನಿರ್ಧರಿಸಿದೆ. 3 ಸಾವಿರ ಕೋಟಿ ರೂ. ವೆಚ್ಚದಲ್ಲಿ ಆರ್ಡರ್ ಅನ್ನು ಶೀಘ್ರದಲ್ಲೇ ಎಚ್‌ಎಎಲ್‌ಗೆ ವಾಯುಪಡೆ ಸಲ್ಲಿಸಲಿದೆ. ಅಲ್ಲದೆ 40 ಯುದಟಛಿ ವಿಮಾನ ಗಳನ್ನು ಖರೀದಿಸಲೂ ವಾಯುಪಡೆ ಯೋಜನೆ ರೂಪಿಸಿದೆ.
ಪ್ರಸ್ತುತ ಎಸ್‌ಯು-30ಎಂಕೆಐ ಯುದ್ಧ ವಿಮಾನಗಳನ್ನು ಅಭಿವೃದ್ಧಿ ಗೊಳಿಸಿ ವಾಯುಪಡೆಗೆ ಒದಗಿಸಲು ಎಚ್‌ಎಎಲ್ ಪ್ರಸ್ತಾವನೆ ರೂಪಿಸಿದೆ. 2000ರಲ್ಲಿ 12 ಸ್ಕ್ವಾಡ್ರನ್ ಭಾರಿ ಭಾರ ಹೊರುವ ಸಾಮರ್ಥ್ಯದ ಯುದಟಛಿ ವಿಮಾನಗಳನ್ನು ನಿಯೋ ಜಿಸಿದ್ದು, 2021-22 ರ ವೇಳೆಗೆ 13.5 ಸ್ಕ್ವಾಡ್ರನ್ ಯುದ್ಧವಿಮಾನಗಳನ್ನು ಹೊಂದಲಿದೆ. ಈಗಾಗಲೇ 272 ಸುಖೋಯ್‌ಗಳನ್ನು ರಷ್ಯಾದಿಂದ ವಿವಿಧ ಹಂತಗಳಲ್ಲಿ ಖರೀದಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.