22ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
Team Udayavani, Jan 20, 2019, 6:36 AM IST
ಬೆಂಗಳೂರು: ತೊರೆಕಾಡನಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿಯಲ್ಲಿರುವ ಕಾವೇರಿ ನೀರು ಸರಬರಾಜು ಯೋಜನೆಯ ನವೀಕರಣ ಕಾಮಗಾರಿ ಪ್ರಯುಕ್ತ 1, 2 ಹಾಗೂ 3ನೇ ಹಂತದ ಪಂಪ್‌ಹೌಸ್‌ಗಳನ್ನು 18 ಗಂಟೆ ಸ್ಥಗಿತಗೊಳಿಸುತ್ತಿದ್ದು, ಜ.22ರ ರಾತ್ರಿ 10ರಿಂದ 23ರ ಸಂಜೆ 4 ಗಂಟೆಯವರೆಗೆ ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಪ್ರದೇಶಗಳು: ಯಶವಂತಪುರ, ಮಲ್ಲೇಶ್ವರ, ಮತ್ತೀಕೆರೆ, ಗೋಕುಲ ಎಕ್ಸ್‌ಟೆನನ್, ಜಯಮಹಲ್, ವಸಂತನಗರ, ಮುತ್ಯಾಲನಗರ, ಆರ್.ಟಿ.ನಗರ, ಸಂಜಯ್ ನಗರ, ಸದಾಶಿವನಗರ, ಹೆಬ್ಟಾಳ, ಭಾರತೀನಗರ, ಸುಧಾಮನಗರ, ಪ್ಯಾಲೇಸ್ ಗುಟ್ಟಳ್ಳಿ, ಮಚಲೀಬೆಟ್ಟ, ಫ್ರೆàಜರ್ ಟೌನ್, ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರ, ಪಿಳ್ಳಣ್ಣ ಗಾರ್ಡನ್, ಬನ್ನಪ್ಪ ಪಾರ್ಕ್, ಶಿವಾಜಿನಗರ, ಜೀವನ್ ಭೀಮಾನಗರ,
ಚಿಕ್ಕಲಾಲ್‌ಬಾಗ್, ಗವಿಪುರ, ಬ್ಯಾಟರಾಯನಪುರ, ಮೆಜೆಸ್ಟಿಕ್, ಕಸ್ತೂರಬಾ ರಸ್ತೆ, ಮಡಿವಾಳ, ಯಲಚೇನಹಳ್ಳಿ, ಇಸ್ರೋಲೇಔಟ್, ಪೂರ್ಣಪ್ರಜ್ಞಾ ಲೇಔಟ್, ನೀಲಸಂದ್ರ, ಕೆ.ಆರ್.ಮಾರ್ಕೆಟ್, ಸಂಪಂಗಿ ರಾಮನಗರ, ಕುಮಾರ ಸ್ವಾಮಿ ಲೇಔಟ್, ಬನಶಂಕರಿ, ಬನಶಂಕರಿ 2ನೇ ಮತ್ತು 3ನೇ ಹಂತ, ಜಯನಗರ, ಜೆ.ಪಿ.ನಗರ, ಬನಗಿರಿ ನಗರ, ಬಸವನಗುಡಿ, ಓಕಳಿಪುರ, ಚಾಮರಾಜಪೇಟೆ, ಪದ್ಮನಾಭನಗರ, ಹೊಸಕೆರೆಹಳ್ಳಿ, ಭೈರಸಂದ್ರ, ಲಿಂಗರಾಜಪುರ, ಜಾನಕಿ ರಾಮ ಲೇಔಟ್, ಆರ್.ಎಸ್.ಪಾಳ್ಯ, ಜಾನ್ಸ್‌ಮಾರ್ಕೆಟ್,
ಆಡುಗೋಡಿ, ದೊಮ್ಮಲೂರು, ಬಿ.ಟಿ.ಎಂ.ಲೇಔಟ್, ಸಿ.ಎಲ್.ಆರ್, ಬಾಪುಜಿನಗರ, ಮೈಸೂರು ರಸ್ತೆ, ಶ್ರೀರಾಮಪುರಂ, ಇಂದಿರಾನಗರ 1ನೇ ಹಂತ, ಶ್ರೀನಗರ, ಹಲಸೂರು, ಶಾಂತಿನಗರ, ಕೋರಮಂಗಲ, ಜಯನಗರ, ಚೋಳೂರು ಪಾಳ್ಯ, ರಿಚ್‌ಮಂಡ್ ಟೌನ್, ಅಶೋಕ್ ನಗರ, ಮರ್ಫಿ ಟೌನ್, ಈಜಿಪುರ, ಮುನೇಶ್ವರ ನಗರ, ವಿವಿಪುರಂ, ಮಾವಳ್ಳಿ, ಗಾಂಧಿನಗರ, ಪಾದರಾಯನಪುರ, ಕತ್ರಿಗುಪ್ಪೆ, ಟೆಲಿಕಾಂ ಲೇಔಟ್, ಚಿಕ್ಕಪೇಟೆ, ಎಂ.ಜಿ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್