ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ಸಾಂಸ್ಕೃತಿಕ ವೈಭವ


Team Udayavani, Jan 21, 2019, 12:50 AM IST

sahitya-sammelana.jpg

ನೀರ್ಚಾಲು: ಅಕ್ಷರಕಾಶಿ ನೀರ್ಚಾಲಿನ ಮಹಾಜನ ವಿದ್ಯಾಸಂಸ್ಥೆಗಳ ಆವರಣದಲ್ಲಿ ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ಬಳಿಕ ವೇದಿಕೆಯಲ್ಲಿ ಮಹಾಜನ ಹೈಯರ್‌ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸೊಗಡು ಕಾರ್ಯಕ್ರಮದಡಿ ವಿವಿಧ ಜಾನಪದ, ನಾಡಗೀತೆಗಳ ಗಾಯನ, ನೃತ್ಯ ಕಾರ್ಯಕ್ರಮಗಳು ನಡೆದವು. ಸಮ್ಮೇಳನದ ಸಮ್ಮಾನ ಸಮಿತಿ ಸದಸ್ಯೆ ಶೈಲಜಾ ಎ. ಕಾರ್ಯಕ್ರಮ ನಿರ್ವಹಿಸಿದರು. ಮೆರವಣಿಗೆ ಸಮಿತಿ ಸದಸ್ಯೆ ವಾಣೀ ಪಿ.ಎಸ್‌.ಸ್ವಾಗತಿಸಿ, ಗಾಯತ್ರೀ ಎ. ವಂದಿಸಿರು. 

ಬಳಿಕ ಗಡಿನಾಡಿನ ಹೆಮ್ಮೆಯ ಸಾಂಸ್ಕೃತಿಕ ಸಂಘಟನೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಸಾರಥ್ಯದಲ್ಲಿ ರಾಜಾ ಸೌದಾಸ ಯಕ್ಷಗಾನ ಪ್ರದರ್ಶನ ನಡೆಯಿತು. ಹಿಮ್ಮೇಳದಲ್ಲಿ ಸಿರಿಬಾಗಿಲು ರಾಮಕೃಷ್ಣ ಮಯ್ಯ, ಚಂದ್ರಶೇಖರ ಭಟ್‌ ಕೊಂಕಣಾಜೆ, ಲವಕುಮಾರ ಐಲ ಹಾಗೂ ಉದಯ ಕಂಬಾರು, ಮುರಾರಿ ಭಟ್‌ ಪಂಜಿಗದ್ದೆ ಸಹಕರಿಸಿದರು.  ಮುಮ್ಮೇಳದಲ್ಲಿ ಸುಬ್ರಾಯ ಹೊಳ್ಳ ಕಾಸರಗೋಡು, ಹರಿನಾರಾಯಣ ಭಟ್‌ ಎಡನೀರು, ಮಹೇಶ್‌ ಕುಮಾರ್‌ ಸಾಣೂರು, ಪೆರುವೊಡಿ ಸುಬ್ರಹ್ಮಣ್ಯ ಭಟ್‌, ಕಿಶನ್‌ ನೆಲ್ಲಿಕಟ್ಟೆ, ಶ್ರೀಗಿರಿ ಅನಂತಪುರ, ಶಶಿಧರ ಕುಲಾಲ್‌ ಕನ್ಯಾನ, ಪ್ರಕಾಶ ನಾಯಕ್‌ ನೀರ್ಚಾಲು, ಮವ್ವಾರು ಬಾಲಕೃಷ್ಣ ಮಣಿಯಾಣಿ, ಶಂಭಯ್ಯ ಭಟ್‌ ಕಂಜರ್ಪಣೆ, ರಾಧಾಕೃಷ್ಣ ನಾವಡ ಮಧೂರು, ಬಾಲಕೃಷ್ಣ ಸೀತಾಂಗೋಳಿ, ಡಾ| ಶ್ರುತಕೀರ್ತಿ ರಾಜ್‌ ಉಜಿರೆ, ಉಪಾಸನಾ ಪಂಜರಿಕೆ ಮೊದಲಾದವರು ಸಹಕರಿಸಿದರು. ರಾಕೇಶ್‌ ಬಳಗ ಮಲ್ಲ ವೇಷಭೂಷಣದಲ್ಲಿ ಸಹಕರಿಸಿದರು. ಗೋವಿಂದ ಭಟ್‌ ಬಳ್ಳಮೂಲೆ ಸ್ವಾಗತಿಸಿ, ನಿರೂಪಿಸಿದರು. ಸುಬ್ರಹ್ಮಣ್ಯ ಬಿ. ವಂದಿಸಿದರು. 

ಕೇರಳ ರಾಜ್ಯ ಕಲೋತ್ಸವ ಸ್ಪರ್ಧೆಯಲ್ಲಿ ಪ್ರದರ್ಶನಗೊಂಡ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಸ್ಕೂಲಿನ ವಿದ್ಯಾರ್ಥಿಗಳ ಏಕೈಕ ಕನ್ನಡ ನಾಟಕ ಸದಾಶಿವ ಮಾಸ್ತರ್‌ ಪೊಯೆÂ ಅವರ ನಿರ್ದೇಶನದ ಕೊಂಬುಮೀಸೆ ಕನ್ನಡ ನಾಟಕ ಪ್ರದರ್ಶನ ನಡೆಯಿತು. 

ವೀರೇಶ್ವರ ಭಟ್‌ ಸ್ವಾಗತಿಸಿ, ಅನ್ನಪೂರ್ಣ ಎಸ್‌. ವಂದಿಸಿದರು. ಶೈಲಜಾ ಬಿ. ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ಹೈಯರ್‌ ಸೆಕೆಂಡರಿ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ನಡೆಯಿತು. ಪ್ರಚಾರ ಸಮಿತಿಯ ಸದಸ್ಯೆ ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು. ಲಲಿತಾಕುಮಾರಿ ಎನ್‌.ಎಚ್‌. ಸ್ವಾಗತಿಸಿ, ವಿನೋದಿನಿ ಕೆ ವಂದಿಸಿದರು. 

ಕನ್ನಡಿಗರ ಸಮಸ್ಯೆ ಬಗ್ಗೆ ಕಳವಳ 
ಗಡಿನಾಡಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ಸರಕಾರವನ್ನು ಬೊಟ್ಟು ಮಾಡುವ ಮೊದಲು ನಾವೆಲ್ಲಿ ಎಡವಿದ್ದೇವೆ ಎಂಬುದನ್ನು ತಿಳಿದುಕೊಳ್ಳಬೇಕು. ನಾವು ಕನ್ನಡತನ, ನಮ್ಮತನವನ್ನು ಗಟ್ಟಿಗೊಳಿಸಬೇಕು. ಶಿಕ್ಷಣ ನೀತಿಗೆ ಖಚಿತ ನಿಲುವುಗಳಿಲ್ಲ. ಎಲ್ಲವೂ ಗೊಂದಲವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೆತ್ತವರ ಇಂಗ್ಲಿಷ್‌ ವ್ಯಾಮೋಹವು ಗೊಂದಲವೇ ಸರಿ. ಪರಿ ಷತ್ತುಗಳು ಸರಕಾರದ ಅಡಿಯಾಳುಗಳಾಗದೇ ಮಾರ್ಗ ದರ್ಶಕರಾಗಬೇಕು. ಆ ಮೂಲಕ ನಾವು ತೆಗೆದುಕೊಳ್ಳುವ ನಿರ್ಣಯಗಳನ್ನು ಗೌರವಿಸಬೇಕು.
-ಡಾ| ನಾ. ಮೊಗಸಾಲೆ ನೀರ್ಚಾಲು, ಸಾಹಿತಿ

ಮಲಯಾಳ ಹೇರಿಕೆ ಖಂಡನೆ
ಕೇರಳ ಸರಕಾರವು ಕನ್ನಡಿಗರ ಮೇಲೆ ಒತ್ತಾಯಪೂರ್ವಕವಾಗಿ ಮಲಯಾಳವನ್ನು ಹೇರುತ್ತಿರುವುದನ್ನು ತೀವ್ರವಾಗಿ ಖಂಡಿಸಿದ ಈ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇರಳ ಸರಕಾರದ ಮೇಲೆ ಒತ್ತಡವನ್ನು ಹೇರಬೇಕಾಗಿದೆ. ಕೇರಳದಲ್ಲಿ ಕನ್ನಡ ಶಾಲೆಗಳಲ್ಲಿ ಮಲಯಾಳಿ ಅಧ್ಯಾಪಕರನ್ನು ನೇಮಿಸುತ್ತಿರುವುದು ಸರಿಯಲ್ಲ. ಆದುದರಿಂದ ಬರೆದಂತಹ ಪುಸ್ತ‌¤ಕಗಳನ್ನು ಕೊಂಡು ಓದುವ ಹವ್ಯಾಸವನ್ನು ಇಟ್ಟುಕೊಳ್ಳುವ ಮೂಲಕ ಸಾಹಿತ್ಯವನ್ನು ಉಳಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಕನ್ನಡ ಶಾಲೆಗಳು ಮುಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಶಾಲೆಗಳಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ.
– ಹರಿಕೃಷ್ಣ ಪುನರೂರು, ಕಸಾಪ ಮಾಜಿ ಅಧ್ಯಕ್ಷ 

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

Kumbale: ವರ್ಕಾಡಿ ಪ್ಲೈವುಡ್‌ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ

1

Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.