ಕುಂಭಮೇಳದಿಂದ 1.2 ಲಕ್ಷ  ಕೋಟಿ ರೂ. ಆದಾಯ?


Team Udayavani, Jan 21, 2019, 12:45 AM IST

91.jpg

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜ.15ರಿಂದ ಆರಂಭವಾಗಿರುವ ಕುಂಭ ಮೇಳ ದಲ್ಲಿ ಈ ಬಾರಿ 1.2 ಲಕ್ಷ ಕೋಟಿ ರೂ. ಆದಾಯ ಸಂಗ್ರಹ ವಾಗುವ ನಿರೀಕ್ಷೆಯಿದೆ. ಅಷ್ಟೇ ಅಲ್ಲ, ಕುಂಭಮೇಳವು ಆಧಾತ್ಮಿಕ ಹಾಗೂ ಧಾರ್ಮಿಕ ಚಟುವಟಿಕೆಗಳ ತಾಣವಾಗಿ ಮೇಲ್ನೋಟಕ್ಕೆ ಕಂಡುಬಂದರೂ ಇದಕ್ಕೆ ಸಂಬಂಧಿಸಿದ ಆರ್ಥಿಕ ಚಟು ವಟಿಕೆ ಗಳಿಂದ ಸುಮಾರು 6 ಲಕ್ಷ ಮಂದಿಗೆ ಉದ್ಯೋಗಾವಕಾಶ ಲಭ್ಯವಾಗಿದೆ ಎಂದು ಭಾರತೀಯ ಕೈಗಾರಿಕೆಗಳ ಒಕ್ಕೂಟದ ವರದಿ ತಿಳಿಸಿದೆ.

ಉತ್ತರಪ್ರದೇಶ ಸರಕಾರವು ಪ್ರಸಕ್ತ ಕುಂಭಮೇಳಕ್ಕೆ 4,200 ಕೋಟಿ ರೂ. ನೀಡಿದ್ದು, ಈ ಭಾರೀ ಮೊತ್ತದ ಅನುದಾನದ ಬಗ್ಗೆ ಆಕ್ಷೇಪ ಕೇಳಿಬಂದ ಬೆನ್ನಲ್ಲೇ ಈ ವರದಿ ಬಹಿರಂಗವಾಗಿದೆ. ಮೇಳಕ್ಕಾಗಿ ಇಷ್ಟು ವೆಚ್ಚ ಮಾಡಿದರೂ ಬರೋಬ್ಬರಿ 1.2 ಲಕ್ಷ ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವೂ ಸೃಷ್ಟಿ ಯಾಗಲಿದೆ ಎಂಬ ವಿಚಾರ ಒಕ್ಕೂಟದ ವರದಿಯಿಂದ ಹೊರಬಿದ್ದಿದೆ.

ಆತಿಥ್ಯ ಕ್ಷೇತ್ರದಲ್ಲಿ 2.5 ಲಕ್ಷ , ಏರ್‌ಲೈನ್ಸ್‌ ಮತ್ತು ವಿಮಾನನಿಲ್ದಾಣಗಳಲ್ಲಿ 1.50 ಲಕ್ಷ , 45 ಸಾವಿರ ಪ್ರವಾಸಿ ಆಪರೇಟರ್‌ಗಳು, ಪರಿಸರ- ಪ್ರವಾ ಸೋದ್ಯಮ, ವೈದ್ಯಕೀಯ ಪ್ರವಾ ಸೋದ್ಯಮದಲ್ಲಿ 85 ಸಾವಿರ ಮಂದಿಗೆ ಉದ್ಯೋಗ ಕಲ್ಪಿಸ ಲಾಗಿದೆ ಎಂದು ಸಿಐಐ ವರದಿ ಹೇಳಿದೆ. 

ಯಾವ ದೇಶಗಳ ಪ್ರವಾಸಿಗರು ಭಾಗಿ?
ಆಸ್ಟ್ರೇಲಿಯ, ಯು.ಕೆ., ಕೆನಡಾ, ಮಲೇಷ್ಯಾ, ಸಿಂಗಾಪುರ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌, ಮಾರಿಷಸ್‌, ಜಿಂಬಾಬ್ವೆ, ಶ್ರೀಲಂಕಾ ಇತ್ಯಾದಿ.

ಕುಂಭಮೇಳಕ್ಕೆ  ಉ. ಪ್ರದೇಶ ಸರಕಾರ ನೀಡಿದ ಹಣ 4,200 ಕೋಟಿ ರೂ.
ನಿರೀಕ್ಷಿತ ಆದಾಯದ ಮೊತ್ತ 1.2 ಲಕ್ಷ  ಕೋಟಿ ರೂ.
2013ರಲ್ಲಿ  ಅಖೀಲೇಶ್‌ ನೇತೃತ್ವದ ಎಸ್‌ಪಿ ಸರಕಾರ ನೀಡಿದ್ದ  ಹಣ 1,300 ಕೋಟಿ ರೂ.
ಆಗ ಸಂಗ್ರಹವಾಗಿದ್ದ ಒಟ್ಟು ಆದಾಯದ ಅಂದಾಜು 12,000 ಕೋಟಿ ರೂ.
ಪ್ರಸಕ್ತ ಕುಂಭಮೇಳದ ನಿರೀಕ್ಷಿತ ಯಾತ್ರಿಗಳ ಸಂಖ್ಯೆ12 ಕೋಟಿ
 

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.